ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಗಾಂಡ ಭೇಟಿ ವೇಳೆ ಉಗಾಂಡ ಸಂಸತ್ತನ್ನುದ್ದೇಶಿಸಿ ಮಾಡಿದ ಭಾಷಣ
July 25th, 01:00 pm
ಈ ಘನತೆವೆತ್ತ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಆಹ್ವಾನ ನನಗೆ ಲಭಿಸಿರುವುದು ತುಂಬಾ ಗೌರವ ತಂದಿದೆ. ನನಗೆ ಇತರೆ ಸಂಸತ್ ಗಳಲ್ಲೂ ಭಾಷಣ ಮಾಡುವ ಇಂತಹುದೇ ಅವಕಾಶ ದೊರೆತಿದೆ. ಆದರೆ ಇದು ಅತ್ಯಂತ ವಿಶೇಷದ್ದು. ಭಾರತದ ಪ್ರಧಾನಮಂತ್ರಿ ಒಬ್ಬರಿಗೆ ಮೊದಲ ಬಾರಿಗೆ ಇಂತಹ ಗೌರವ ದೊರೆತಿದೆ. ಇದು ಭಾರತದ 125 ಕೋಟಿ ಜನರಿಗೆ ಹೆಮ್ಮೆಯ ಸಂಗತಿಯಾಗಿದೆ. ನಾನು ಭಾರತದ ಎಲ್ಲ ಜನರ ಹಾರ್ದಿಕ ಶುಭಾಶಯಗಳು ಮತ್ತು ಅವರ ಗೆಳೆತನದ ಶುಭಹಾರೈಕೆಗಳನ್ನು ನನ್ನೊಂದಿಗೆ ತಂದು ಇಲ್ಲಿನ ಸದನದ ಮೂಲಕ ಉಗಾಂಡದ ಎಲ್ಲ ಜನರಿಗೆ ತಿಳಿಸುತ್ತಿದ್ದೇನೆ. ಮೇಡಂ ಸ್ಪೀಕರ್, ನಿಮ್ಮ ಉಪಸ್ಥಿತಿ ನನಗೆ ನಮ್ಮ ಲೋಕಸಭೆಯನ್ನು ನೆನಪು ಮಾಡುತ್ತದೆ, ಕಾರಣ ನಮ್ಮ ದೇಶದಲ್ಲೂ ಲೋಕಸಭೆಯ ಸ್ಪೀಕರ್ ಆಗಿರುವುದು ಓರ್ವ ಮಹಿಳೆ. ನಾನು ಈ ಸಂಸತ್ತಿನಲ್ಲಿ ಬಹು ಸಂಖ್ಯೆಯ ಯುವ ಸದಸ್ಯರನ್ನು ನೋಡುತ್ತಿದ್ದೇನೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಶುಭ ಸಮಾಚಾರವಾಗಿದೆ. ನಾನು ಉಗಾಂಡಾಗೆ ಬಂದಾಗಲೆಲ್ಲ ಇದು 'ಆಫ್ರಿಕಾದ ಮುತ್ತು' ಎಂದು ಪಠಿಸುತ್ತೇನೆ. ಈ ರಾಷ್ಟ್ರ ಸೌಂದರ್ಯದ ಘನಿ. ಇಲ್ಲಿ ಶ್ರೇಷ್ಠ ಸಂಪನ್ಮೂಲವಿದೆ ಮತ್ತು ಶ್ರೀಮಂತ ಪರಂಪರೆಯಿದೆ. ಇಲ್ಲಿನ ನದಿಗಳು ಮತ್ತು ಕೊಳ್ಳಗಳು ಪ್ರಾಂತ್ಯದಾದ್ಯಂತ ನಾಗರಿಕತೆಗಳನ್ನು ಪೋಷಿಸಿವೆ. ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರದ ಪ್ರಧಾನಿಯೊಬ್ಬರು ಮತ್ತೊಂದು ಸಾರ್ವಭೌಮತ್ವ ಹೊಂದಿರುವ ರಾಷ್ಟ್ರದ ಸಂಸತ್ತಿನ ಚುನಾಯಿತ ಸದಸ್ಯರನ್ನುದ್ದೇಶಿಸಿ ಮಾತನಾಡುವ ಈ ಅವಕಾಶದ ಹಿಂದಿನ ಇತಿಹಾಸದ ಅರಿವಿದೆ. ನಮ್ಮ ಹಿಂದಿನ ಕಡಲ ಸಂಬಂಧಗಳು, ವಸಾಹತುಷಾಹಿ ಆಡಳಿತದ ಕತ್ತಲೆಯುಗ, ಸ್ವಾತಂತ್ರ್ಯಕ್ಕಾಗಿ ಒಗ್ಗೂಡಿ ಹೋರಾಟ ನಡೆಸಿದ್ದು, ವಿಭಜಿತ ವಿಶ್ವದಲ್ಲಿ ಸ್ವತಂತ್ರ ರಾಷ್ಟ್ರಗಳಾಗಿ ಅನಿಶ್ಚಿತತೆಯ ಮಾರ್ಗದಲ್ಲಿ ನಡೆಯುತ್ತಿರುವುದು, ಹೊಸ ಅವಕಾಶಗಳ ಅನ್ವೇಷಣೆ ಮತ್ತು ನಮ್ಮ ಯುವ ಜನಾಂಗದ ಏಕತೆಯ ಆಶೋತ್ತರಗಳು ಇವೆಲ್ಲ ನಮ್ಮನ್ನು ಬೆಸೆದಿವೆ.ಶಾಂಘ್ರಿಲಾದಲ್ಲಿ ನಡೆದ ಶೃಂಗಸಭೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಮಾಡಿದ ಪ್ರಧಾನ ಭಾಷಣ
June 01st, 07:00 pm
ಸಿಂಗಪುರದ ಮಾನ್ಯ ಪ್ರಧಾನಮಂತ್ರಿಗಳಾದ ಲೀ ಸಿಯಾನ್ ಲೂಂಗ್ ಅವರೇ, ನಿಮ್ಮ ಸ್ನೇಹಕ್ಕೆ, ಭಾರತ-ಸಿಂಗಪುರ್ ಪಾಲದಾರಿಕೆಯ ಸಂಬಂಧವರ್ಧನೆಯ ನಿಮ್ಮ ನಾಯಕತ್ವಕ್ಕೆ ಮತ್ತು ಈ ವಲಯದಉತ್ತಮ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ನಿಮಗೆ ಧನ್ಯವಾದಗಳ. ಆಸಿಯಾನ್ ಮತ್ತು ಭಾರತದ ಸ್ನೇಹದ ವಿಚಾರದಲ್ಲಿ ಒಂದು ವಿಶೇಷವಾದ ವರ್ಷವಾಗಿರುವ ಈಸಂದರ್ಭದಲ್ಲಿ ನಾನು ಸಿಂಗಪುರದಲ್ಲಿರುವುದಕ್ಕೆ ನನಗೆ ಖುಷಿಯಾಗುತ್ತಿದೆ.Banquet speech by Prime Minister during his visit to Mozambique
July 07th, 06:10 pm
PM Modi meets African leaders
October 30th, 05:49 pm
Africa will remain at the centre of India's attention: PM Modi at 3rd India-Africa Forum Summit
October 29th, 08:21 pm
PM meets African leaders on last day of India-Africa Forum Summit
October 29th, 04:53 pm
This forum is a meeting to bring together the dreams of one-third of humanity under one roof: PM's address at the India-Africa Forum Summit
October 29th, 10:30 am
India-Africa Summit: PM meets African leaders
October 28th, 11:24 am
PM Modi's Mann Ki Baat, October 2015
October 25th, 11:06 am
Prime Minister's interaction with African journalists at the Editors Forum for 3rd India-Africa Forum Summit
October 23rd, 08:42 pm
PM's informal interaction with African Trade Ministers
October 23rd, 08:29 pm