ಭಾರತ-ಫ್ರಾನ್ಸ್ ನಾವೀನ್ಯತೆ ನೀಲನಕ್ಷೆ 2030
June 15th, 05:42 am
2026ರ ಫೆಬ್ರವರಿ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ದ್ವಿಪಕ್ಷೀಯ ಸಂಬಂಧವನ್ನು ”ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ’ ಯ ಎತ್ತರಕ್ಕೆ ಏರಿಸಿದರು ಮತ್ತು ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಉಭಯ ನಾಯಕರು ಕೃತಕ ಬುದ್ಧಿಮತ್ತೆ, ನಾವೀನ್ಯತೆ ಸಂಶೋಧನೆ, ತಂತ್ರಜ್ಞಾನ, ಡಿಜಿಟಲ್ ತಂತ್ರಜ್ಞಾನ ಮತ್ತು ಸೈಬರ್ ಸ್ಪೇಸ್, ಆರೋಗ್ಯ, ಸಂಸ್ಕೃತಿ, ಆರ್ಥಿಕತೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ವಲಯಗಳಲ್ಲಿ ವಿಸ್ತೃತ ಮತ್ತು ವೈವಿಧ್ಯಮಯ ಸಹಕಾರಕ್ಕೆ ಕರೆ ನೀಡಿದರು.ನವದೆಹಲಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಪ್ರದರ್ಶನ 2026ಕ್ಕೆ ಪ್ರಧಾನಮಂತ್ರಿ ಚಾಲನೆ
February 16th, 08:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಿದರು.ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 15th, 02:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.