3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
July 09th, 12:29 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರ ಆತಿಥ್ಯದಲ್ಲಿ, ಜುಲೈ 9, 2026 ರಂದು ಮೆಲ್ಬೋರ್ನ್ ನಲ್ಲಿ ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೌರ್ನಮೆಂಟ್ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿಯವರನ್ನು ಪ್ರಧಾನಮಂತ್ರಿ ಅಲ್ಬನೀಸ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಗೌರವ ವಂದನೆಗಳೊಂದಿಗೆ ಅಧಿಕೃತವಾಗಿ ಸ್ವಾಗತಿಸಿದರು.Third India-Australia Annual Summit Joint Statement
July 09th, 10:58 am
At the invitation of Australian PM Anthony Albanese, PM Modi visited Australia from 8-10 July 2026 for the Third Australia-India Annual Summit in Melbourne. The two leaders reaffirmed their shared commitment to further consolidate and expand the India-Australia Comprehensive Strategic Partnership (CSP) and explore new areas of cooperation for the peace, prosperity and stability of the shared region.ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ
November 20th, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರು ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ 2ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಿದರು. ಪ್ರಥಮ ವಾರ್ಷಿಕ ಶೃಂಗಸಭೆಯನ್ನು 2023ರ ಮಾರ್ಚ್ 10ರಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಅಲ್ಬನೀಸ್ ಅವರ ಭಾರತದ ಭೇಟಿಯ ಸಮಯದಲ್ಲಿ ನಡೆಸಲಾಗಿತ್ತು.