ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 16th, 10:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರು 2026ರ ಜೂನ್ 16 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು.