ಭಾರತದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿ ಹೊರಹೊಮ್ಮಿದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರಿಂದ ಅಭಿನಂದನೆಗಳ ಮಹಾಪೂರ
June 10th, 02:08 pm
ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ವಿಶ್ವದಾದ್ಯಂತದ ಹಲವು ದೇಶಗಳ ಮುಖ್ಯಸ್ಥರು ಮತ್ತು ಸರ್ಕಾರಗಳು ಅಭಿನಂದನಾ ಸಂದೇಶಗಳನ್ನು ಕಳುಹಿಸಿದ್ದಾರೆ.ಡೆನ್ಮಾರ್ಕ್ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಮ್ಯಾಟೆ ಫ್ರೆಡೆರಿಕ್ಸನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 03rd, 06:45 pm
ಡೆನ್ಮಾರ್ಕ್ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವ ಶ್ರೀಮತಿ ಮ್ಯಾಟೆ ಫ್ರೆಡೆರಿಕ್ಸೆನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿಗಳಿಂದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿಯೊಂದಿಗೆ ಸಭೆ
May 19th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಇಂದು ಓಸ್ಲೋದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸನ್ ಅವರನ್ನು ಭೇಟಿ ಮಾಡಿದರು.ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ
September 16th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.