Prime Minister attends Raisina Dialogue 2026
March 05th, 08:31 pm
PM Modi today attended the Raisina Dialogue 2026 in New Delhi. In a post on X, the PM said he listened to the insightful address by Finland President Alexander Stubb, in which he covered a wide range of subjects.ಫಿನ್ಲೆಂಡ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
March 05th, 11:55 am
ಫಿನ್ಲೆಂಡ್ ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವ ಅಧ್ಯಕ್ಷ ಸ್ಟಬ್ ಅವರಿಗೆ ನಾನು ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಅಧ್ಯಕ್ಷ ಸ್ಟಬ್ ಅವರು ಪ್ರಸಿದ್ಧ ಜಾಗತಿಕ ನಾಯಕ ಮಾತ್ರವಲ್ಲ, ಗೌರವಾನ್ವಿತ ಚಿಂತಕ ಮತ್ತು ಲೇಖಕರೂ ಆಗಿದ್ದಾರೆ.ಫಿನ್ಲ್ಯಾಂಡ್ ಅಧ್ಯಕ್ಷರಾದ ಅಲೆಕ್ಸಾಂಡರ್ ಸ್ಟಬ್ ಅವರನ್ನು ಭಾರತಕ್ಕೆ ಸ್ವಾಗತಿಸಿದ ಪ್ರಧಾನಮಂತ್ರಿ
March 04th, 12:04 pm
ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿರುವ ಫಿನ್ಲ್ಯಾಂಡ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು.