ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
January 14th, 10:45 am
ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.PM Modi addresses the 150th Foundation Day celebrations of India Meteorological Department
January 14th, 10:30 am
PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.ಜನವರಿ 14ರಂದು ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
January 13th, 11:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನವರಿ 14ರಂದು ಬೆಳಿಗ್ಗೆ 10:30ಕ್ಕೆ ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ.ಭಾರತೀಯ ಹವಾಮಾನ ಇಲಾಖೆಯ 150ನೇ ವರ್ಷಾಚರಣೆ ಕುರಿತು ಪ್ರಧಾನಮಂತ್ರಿ
January 15th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಮ್ಮ ರಾಷ್ಟ್ರಕ್ಕೆ ಭಾರತೀಯ ಹವಾಮಾನ ಇಲಾಖೆಯ ಅಸಾಧಾರಣ ಸೇವೆಯನ್ನು ಶ್ಲಾಘಿಸಿದರು. ಇಂದು ಇಲಾಖೆಯು 150 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದೆ.‘ಯಾಸ್’ ಚಂಡಮಾರುತ ಎದುರಿಸುವ ಯೋಜನೆ ಮತ್ತು ಸಿದ್ಧತೆಗಳ ಪರಾಮರ್ಶೆ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
May 23rd, 01:43 pm
‘ಯಾಸ್’ ಚಂಡಮಾರುತದಿಂದ ಎದುರಾಗಲಿರುವ ಪರಿಸ್ಥಿತಿಯನ್ನು ನಿಭಾಯಿಸಲು ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು/ಸಂಸ್ಥೆಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಪರಾಮರ್ಶೆಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.PM holds meeting with CMs of six States to review the flood situation
August 10th, 03:30 pm
Prime Minister Shri Narendra held a meeting today through video conference with Chief Ministers of six States, namely Assam, Bihar, Uttar Pradesh, Maharashtra, Karnataka and Kerala,to review their preparedness to deal with south-west monsoon and current flood situation in the country.The meeting was also attended by Defence Minister, Health Minister, both the Minister of State in Home Affairs, and senior officers of the concerned central Ministries and organizations.PM salutes resilience of people in Nepal and parts of India
April 27th, 04:30 pm
PM salutes resilience of people in Nepal and parts of IndiaPM chairs follow-up meeting to review situation following earthquake in Nepal
April 26th, 05:51 pm
PM chairs follow-up meeting to review situation following earthquake in Nepal