​​​​​​​ರಾಷ್ಟ್ರೀಯ ಅಂಚೆಚೀಟಿಗಳ ಸಂಗ್ರಹಕ್ಕೆ ಸಂಬಂಧಿಸಿದ ವಸ್ತುಪ್ರದರ್ಶನ ‘ಅಮೃತ್ ಪೆಕ್ಸ್ 2023’ ರಲ್ಲಿ ಶಾಲಾ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

February 15th, 10:19 am

ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಅಂಚೆಚೀಟಿಗಳ ಸಂಗ್ರಹದ ಪ್ರದರ್ಶನ ‘ಅಮೃತ್‌ ಪೆಕ್ಸ್ 2023’ ರಲ್ಲಿ ಶಾಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುತ್ತಿರುವ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು ಅಂಚೆಚೀಟಿ ಸಂಗ್ರಹಣೆ ಮತ್ತು ಪತ್ರ ಬರವಣಿಗೆಯಲ್ಲಿ ಮತ್ತಷ್ಟು ಆಸಕ್ತಿಯನ್ನು ಹೆಚ್ಚಿಸಲು ಇದು ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.

ಎರಡು ದಿನಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿದ್ದಕ್ಕಾಗಿ ಇಂಡಿಯಾ ಪೋಸ್ಟ್ ಗೆ ಪ್ರಧಾನ ಮಂತ್ರಿ ಅಭಿನಂದನೆ

February 11th, 09:36 pm

ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿದ್ದಕ್ಕಾಗಿ ಭಾರತೀಯ ಅಂಚೆ ಇಲಾಖೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇದು ಹೆಣ್ಣುಮಕ್ಕಳ ಭವಿಷ್ಯವನ್ನು ಭದ್ರಪಡಿಸಲು ಮತ್ತು ಅವರನ್ನು ಸಬಲೀಕರಣಗೊಳಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

The 'Panch Pran' must be the guiding force for good governance: PM Modi

October 28th, 10:31 am

PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.

PM addresses ‘Chintan Shivir’ of Home Ministers of States

October 28th, 10:30 am

PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.

We have given top priority to ensure that banking services reach the last mile: PM Modi

October 16th, 03:31 pm

PM Modi dedicated 75 Digital Banking Units (DBUs) across 75 districts to the nation via video conferencing. He said that the 75 DBUs will further financial inclusion and enhance banking experience for citizens. “DBU is a big step in the direction of Ease of Living for the common citizens”, he said.

75 ಜಿಲ್ಲೆಗಳ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

October 16th, 10:57 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 75 ಜಿಲ್ಲೆಗಳಲ್ಲಿನ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು (ಡಿಬಿಯು) ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು.

ನವೆಂಬರ್ 25, ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ಪ್ರಧಾನಿ ಪಾಲ್ಗೊಳ್ಳುವಿಕೆ

November 23rd, 01:13 pm

ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. 2020 ರ ನವೆಂಬರ್ 25 ರಂದು ಸಂಜೆ 5.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 1920 ರಲ್ಲಿ ಲಕ್ನೋ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದ್ದು ಈಗ ಅದು ಶತಮಾನೋತ್ಸವ (100 ನೇ) ವರ್ಷವನ್ನು ಆಚರಿಸುತ್ತಿದೆ.

Upcoming elections are about electing a strong government that puts the welfare of its people first: PM Modi

April 09th, 02:31 pm

Beginning his election campaigning in the state, Prime Minister Narendra Modi addressed two major rallies in Chitradurga and Mysuru in Karnataka today.

Karnataka stands firmly with ‘Chowkidar’: PM Modi in Karnataka

April 09th, 02:30 pm

Beginning his election campaigning in the state, Prime Minister Narendra Modi addressed two major rallies in Chitradurga and Mysuru in Karnataka today.

ಮಹಾರಾಜ ಸುಹೇಲ್ ದೇವ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮತ್ತು ಘಾಜಿಪುರದಲ್ಲಿ ವೈದ್ಯಕೀಯ ಕಾಲೇಜಿನ ಶಿಲಾನ್ಯಾಸದಲ್ಲಿ ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ

December 29th, 12:15 pm

ಪ್ರಧಾನಿ ಮೋದಿ ಇಂದು ಘಾಜಿಪುರದಲ್ಲಿ ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ಮಾಡಿದರು . ಸಮಾರಂಭದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ರಕ್ಷಣೆ ಮೂಲಸೌಕರ್ಯ ಸುಧಾರಣೆ ಮತ್ತು ಎಲ್ಲರಿಗೂ ವಸತಿ ನೀಡುವ ಬಗ್ಗೆ ಸರಕಾರದ ಪ್ರಯತ್ನಗಳ ಬಗ್ಗೆ ಮಾತನಾಡಿದರು.

ಗಾಜಿಪುರದಲ್ಲಿ ಪ್ರಧಾನಮಂತ್ರಿ

December 29th, 12:11 pm

ಮಹಾರಾಜಾ ಸುಹೇಲ್ ದೇವ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ, ಗಾಜಿಪುರ ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ.

"ಗ್ರಾಮೀಣರು ಮತ್ತು ಬಡವರ ಬಾಗಿಲುಗಳಿಗೆ ಬ್ಯಾಂಕುಗಳನ್ನು ತರುವ ಮೂಲಕ ಐಪಿಪಿಬಿ ಆರ್ಥಿಕ ಬದಲಾವಣೆಗೆ ಅನುವು ಮಾಡಿಕೊಡುತ್ತದೆ: ಪ್ರಧಾನಿ ಮೋದಿ "

September 01st, 10:54 pm

ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು .

"ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗೆ ಪ್ರಧಾನಮಂತ್ರಿಯವರಿಂದ ಚಾಲನೆ - ಆರ್ಥಿಕ ಸೇರ್ಪಡೆ ಕಡೆಗೆ ಒಂದು ಪ್ರಮುಖ ಉಪಕ್ರಮ "

September 01st, 04:45 pm

ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು .

ಚೆನ್ನೈನಲ್ಲಿ ದಿನತಂತಿ ಪತ್ರಿಕೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಪ್ರಧಾನಿ ಮಾಡಿದ ಭಾಷಣದ ಆಯ್ದ ಭಾಗ

November 06th, 11:08 am

ತಮಿಳುನಾಡಿನ ಚೆನ್ನೈ ಮತ್ತು ಇತರ ಭಾಗಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಸಂಕಷ್ಟ ಅನುಭವಿಸಿದ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಮೊದಲಿಗೆ ಸಾಂತ್ವನ ವ್ಯಕ್ತಪಡಿಸುತ್ತೇನೆ. ನಾನು ರಾಜ್ಯ ಸರ್ಕಾರಕ್ಕೆ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡುತ್ತೇನೆ. ಹಿರಿಯ ಪತ್ರಕರ್ತ ತಿರು ಆರ್. ಮೋಹನ್ ನಿಧನಕ್ಕೆ ನಾನು ಸಂತಾಪ ಸೂಚಿಸುತ್ತೇನೆ.

"ಪ್ರಗತಿಯ ಮೂಲಕ ಪ್ರಧಾನಿ ಸಂವಹನ "

May 24th, 05:28 pm

ಪ್ರಗತಿ ಸಭೆಯಲ್ಲಿ, ಅಂಚೆ ಸೇವೆಗಳು ಮತ್ತು ಇನ್ಫ್ರಾ ಯೋಜನೆಗಳ ಪ್ರಗತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಧಾನಿ ಮೋದಿ ಪರಿಶೀಲಿಸಿದ್ದಾರೆ. ರೈಲ್ವೆ, ರಸ್ತೆ ಮತ್ತು ವಿದ್ಯುತ್ ವಲಯಗಳಲ್ಲಿನ ಪ್ರಮುಖ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪ್ರಧಾನಿ ಪರಿಶೀಲಿಸಿದರು. ಅಪರಾಧ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಮತ್ತು ವ್ಯವಸ್ಥೆಯನ್ನು ಪ್ರಧಾನಮಂತ್ರಿಯವರು ಪರಿಶೀಲಿಸಿದ್ದಾರೆ.

Through our schemes we want to touch people's lives: PM Modi

October 24th, 05:18 pm

Prime Minister Narendra Modi inaugurated various developmental schemes at Varanasi. PM mentioned that NDA Government is dedicated towards the development of the region. He also said that the Government will make sure that the schemes that are started are completed as well. PM Modi noted the need for the advancement of our railways and said that railway brings a positive change in the economy.

PM launches development works, addresses public meeting in Varanasi

October 24th, 05:17 pm

Prime Minister Shri Narendra Modi today inaugurated various developmental schemes at Varanasi today. PM mentioned that his government is dedicated towards the development of the region. He also said that his government will make sure that the schemes that are started are completed as well. PM Modi noted the need for the advancement of our railways and said that railway brings a positive change in the economy.

PM: Postal network can become a driving force for Indian Economy

January 07th, 01:58 pm

PM: Postal network can become a driving force for Indian Economy