ಫೆಬ್ರವರಿ 28 ರಂದು ಗುಜರಾತ್‌ಗೆ ಪ್ರಧಾನಮಂತ್ರಿ ಭೇಟಿ
February 27th, 03:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಫೆಬ್ರವರಿ 28, 2026 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:45ರ ಸುಮಾರಿಗೆ, ಪ್ರಧಾನಮಂತ್ರಿಗಳು ಸನಂದ್‌ನಲ್ಲಿ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ATMP) ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. ಅವರು ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.Cabinet approves semiconductor manufacturing units in ODISHA, PUNJAB and ANDHRA PRADESH worth Rs.4600 crore
August 12th, 03:18 pm
The Union Cabinet, chaired by PM Modi, has approved four semiconductor projects worth ₹4,600 crore under the India Semiconductor Mission (ISM). These projects will give a major boost to India’s semiconductor ecosystem, including the country’s first commercial compound fab and an advanced glass-based substrate packaging unit, and are expected to create jobs for 2,034 skilled professionals.