Prime Minister receives telephone call from Prime Minister of the United Kingdom
July 31st, 07:28 pm
In a telephone conversation with UK PM Andy Burnham, PM Modi congratulated him on assuming office. The two leaders discussed ways to further strengthen the India-UK Comprehensive Strategic Partnership and agreed to deepen cooperation across priority areas. They also exchanged views on issues of mutual interest and welcomed the recent entry into force of the India-UK CETA.ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುಕೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
June 17th, 12:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಮಂತ್ರಿ ಘನತೆವೆತ್ತ ಸರ್ ಕೀರ್ ಸ್ಟಾರ್ಮರ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಭಾರತ-ಯುಕೆ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 09th, 04:41 pm
ಭಾರತ-ಯುಕೆ ಸಿಇಒಗಳ ವೇದಿಕೆಯ ಇಂದಿನ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲನೆಯದಾಗಿ, ಪ್ರಧಾನ ಮಂತ್ರಿ ಸ್ಟಾರ್ಮರ್ ಅವರ ಅಮೂಲ್ಯ ಆಲೋಚನೆಗಳಿಗಾಗಿ ನಾನು ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.ಭಾರತ-ಯುಕೆ ಜಂಟಿ ಹೇಳಿಕೆ
October 09th, 03:24 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಕಿಂಗ್ಡಮ್ನ ಗೌರವಾನ್ವಿತ ಪ್ರಧಾನಮಂತ್ರಿ, ಸರ್ ಕೀರ್ ಸ್ಟಾರ್ಮರ್, ಎಂಪಿ ಅವರು ಅಕ್ಟೋಬರ್ 08-09, 2025 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಸ್ಟಾರ್ಮರ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವು ಆಗಮಿಸಿದ್ದು, ಇದರಲ್ಲಿ ವ್ಯವಹಾರ ಮತ್ತು ವಾಣಿಜ್ಯ ಖಾತೆಯ ರಾಜ್ಯ ಕಾರ್ಯದರ್ಶಿ ಹಾಗೂ ಬೋರ್ಡ್ ಆಫ್ ಟ್ರೇಡ್ನ ಅಧ್ಯಕ್ಷರಾದ ಗೌರವಾನ್ವಿತ ಪೀಟರ್ ಕೈಲ್, ಸಂಸದರು, ಸ್ಕಾಟ್ಲೆಂಡ್ ನ ರಾಜ್ಯ ಕಾರ್ಯದರ್ಶಿ ಗೌರವಾನ್ವಿತ ಡೌಗ್ಲಾಸ್ ಅಲೆಕ್ಸಾಂಡರ್, ಸಂಸದರು, ಹೂಡಿಕೆ ಸಚಿವರಾದ ಶ್ರೀ ಜೇಸನ್ ಸ್ಟಾಕ್ ವುಡ್ ಹಾಗೂ 125 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉದ್ಯಮಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಸೇರಿದ್ದರು.