ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
October 09th, 11:25 am
ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..ಪ್ರಧಾನಮಂತ್ರಿ ಅಕ್ಟೋಬರ್ 8-9ರಂದು ಮಹಾರಾಷ್ಟ್ರಕ್ಕೆ ಭೇಟಿ
October 07th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಕ್ಟೋಬರ್ 8-9 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನವಿ ಮುಂಬೈ ತಲುಪಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊಸದಾಗಿ ನಿರ್ಮಿಸಲಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3:30 ರ ಸುಮಾರಿಗೆ ಪ್ರಧಾನ ಮಂತ್ರಿ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.