ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಹೇಳಿದ್ದು, ಪ್ರಜಾಪ್ರಭುತ್ವ ಆದರ್ಶಗಳು ಮತ್ತು ಜಾಗತಿಕ ಶಾಂತಿಯ ಬದ್ಧತೆಯನ್ನು ಪುನರುಚ್ಚರಿಸಿದರು
October 22nd, 08:25 am
ದೀಪಗಳ ಹಬ್ಬದ ಸಂದರ್ಭದಲ್ಲಿ ಆತ್ಮೀಯ ದೀಪಾವಳಿ ಶುಭಾಶಯ ಮತ್ತು ದೂರವಾಣಿ ಕರೆಗಾಗಿ ಅಮೆರಿಕ ಅಧ್ಯಕ್ಷ ಘನತೆವೆತ್ತ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಅಧ್ಯಕ್ಷ ಟ್ರಂಪ್ ಅವರ ಭಾವನೆಗಳನ್ನು ಆಳವಾಗಿ ಪ್ರಶಂಸಿಸುತ್ತೇನೆ ಮತ್ತು ಸಂಪೂರ್ಣವಾಗಿ ಒಪ್ಪುತ್ತೇನೆ: ಪ್ರಧಾನಮಂತ್ರಿ
September 06th, 10:27 am
ಭಾರತ ಮತ್ತು ಅಮೆರಿಕ ದೇಶಗಳ ಸಂಬಂಧಗಳ ಬಗ್ಗೆ ಅಧ್ಯಕ್ಷ ಟ್ರಂಪ್ ಅವರ ಭಾವನೆಗಳು ಮತ್ತು ಸಕಾರಾತ್ಮಕ ಮೌಲ್ಯಮಾಪನವನ್ನು ತಾವು ಆಳವಾಗಿ ಮೆಚ್ಚುವುದಾಗಿ ಮತ್ತು ಸಂಪೂರ್ಣವಾಗಿ ಒಪ್ಪುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. “ಭಾರತ ಮತ್ತು ಅಮೆರಿಕಗಳು ದೇಶಗಳು ಬಹಳ ಸಕಾರಾತ್ಮಕ ಮತ್ತು ಭವಿಷ್ಯತ್ತಿನ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಭಾರತದ ಪ್ರಧಾನಮಂತ್ರಿಯವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತ - ಅಮೆರಿಕ ಜಂಟಿ ಹೇಳಿಕೆ
February 14th, 09:07 am
ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾದ ಗೌರವಾನ್ವಿತ ಡೊನಾಲ್ಡ್ ಜೆ. ಟ್ರಂಪ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 2025ರ ಫೆಬ್ರವರಿ 13ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಧಿಕೃತ ಭೇಟಿಗಾಗಿ ಆತಿಥ್ಯ ವಹಿಸಿದರು.ಭಾರತ - ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
February 14th, 04:57 am
ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೇರಿಕಾದ ರಾಷ್ಟ್ರೀಯ ಭದ್ರತಾ ಸಲಹೆಗಾರರು
January 06th, 07:43 pm
ಅಮೇರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್.ಎಸ್.ಎ) ಶ್ರೀ ಜೇಕ್ ಸುಲ್ಲಿವಾನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ನನ್ನ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದೇನೆ: ಪ್ರಧಾನಿ ಮೋದಿ
November 06th, 10:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಾಗಿ ಚುನಾಯಿತರಾದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಸಂವಾದ ನಡೆಸಿದರು ಮತ್ತು ಅವರ ಅದ್ಭುತ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಶ್ರೀ ಮೋದಿ ಹೇಳಿದರು.ಪ್ರಧಾನಮಂತ್ರಿ ಅವರು ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಿದರು
September 22nd, 02:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಲಾವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಬೈಡನ್ ಅವರನ್ನು ಭೇಟಿ ಮಾಡಿದರು. ವಿಶೇಷವಾಗಿ, ಅಧ್ಯಕ್ಷ ಬೈಡನ್ ವಿಲ್ಮಿಂಗ್ಟನ್ನಲ್ಲಿರುವ ತಮ್ಮ ಮನೆಯಲ್ಲಿ ಸಭೆಯನ್ನು ಆಯೋಜಿಸಿದ್ದರು.