ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅಡಿಯಲ್ಲಿ ಖಾಸಗಿ ಪಾಲುದಾರರನ್ನು ಒಳಗೊಂಡ ದೀರ್ಘಾವಧಿಯ ಪರವಾನಗಿಯ ಮೂಲಕ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆ ಮತ್ತು ಆಧುನೀಕರಣಕ್ಕೆ ಸಂಪುಟ ಅನುಮೋದನೆ
May 13th, 03:41 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಭೂಮಿಯನ್ನು ಎಂಐಎಲ್ (ಮಿಹಾನ್ ಇಂಡಿಯಾ ಲಿಮಿಟೆಡ್) ಗೆ ನೀಡಲಾಗಿರುವ ಗುತ್ತಿಗೆ ಅವಧಿಯನ್ನು 06.08.2039 ರ ನಂತರವೂ ವಿಸ್ತರಿಸಲು ಅನುಮೋದನೆ ನೀಡಿದೆ. ಇದು ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ (ಸಿಒಡಿ) 30 ವರ್ಷಗಳವರೆಗೆ ರಿಯಾಯಿತಿ ಪಡೆಯುವ ಸಂಸ್ಥೆಯಾದ ಜಿಎಂಆರ್ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತಕ್ಕೆ (ಜಿ ಎನ್ ಐ ಎ ಎಲ್) ನಾಗ್ಪುರ ವಿಮಾನ ನಿಲ್ದಾಣದ ಪರವಾನಗಿ ನೀಡಲು ಎಂಐಎಲ್ ಗೆ ಅನುವು ಮಾಡಿಕೊಡುತ್ತದೆ.Cabinet Approves Ambitious IndiaAI Mission to Strengthen the AI Innovation Ecosystem
March 07th, 08:40 pm
In furtherance to the vision of Making AI in India and Making AI Work for India, the Cabinet chaired by the Prime Minister Shri Narendra Modi has approved the comprehensive national-level IndiaAI mission with a budget outlay of Rs.10,371.92 crore.