2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ತಂಡದ ಪ್ರದರ್ಶನದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
August 03rd, 09:55 am
ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ತಂಡದ ಪ್ರದರ್ಶನದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.Prime Minister extends best wishes to the Indian contingent for the Commonwealth Games Glasgow 2026
July 24th, 12:00 pm
Prime Minister Shri Narendra Modi today extended his best wishes to the Indian contingent as the Commonwealth Games Glasgow 2026 begin.56ನೇ ಅಂತಾರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ (ಐಪಿಎಚ್‌ಒ) 2026ರಲ್ಲಿ ಚಿನ್ನದ ಪದಕ ಜಯಿಸಿರುವ ಭಾರತ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
July 13th, 01:13 pm
ಕೊಲಂಬಿಯಾದ ಬುಕಾರಮಂಗಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ (ಐಪಿಎಚ್‌ಒ) 2026 ರಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತ ತಂಡದ ಕನಿಷ್ಕ್ ಜೈನ್, ರಿದ್ಧೇಶ್ ಅನಂತ್ ಬೆಂದೇಲ್, ರಿಶಿತ್ ಗರ್ಗ್, ಶ್ರೇಷ್ಠ್ ಸುರೈಯಾ ಮತ್ತು ಸ್ವರಿತ್ ಜೋಶಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ವಿಶ್ವ ಪ್ಯಾರಾ-ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ 2025 ರಲ್ಲಿ ಐತಿಹಾಸಿಕ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 06th, 04:28 pm
ನವದೆಹಲಿಯಲ್ಲಿ ನಡೆದ ವಿಶ್ವ ಪ್ಯಾರಾ-ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ 2025 ರಲ್ಲಿಐತಿಹಾಸಿಕ ಪ್ರದರ್ಶನ ನೀಡಿದ ಭಾರತೀಯ ಪ್ಯಾರಾ-ಅಥ್ಲೀಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಭಾರತವು ತನ್ನ ಅತ್ಯುತ್ತಮ ಪದಕಗಳ ಸಂಖ್ಯೆಯನ್ನು ದಾಖಲಿಸಿದೆ. 6 ಚಿನ್ನದ ಪದಕಗಳು ಸೇರಿದಂತೆ 22 ಪದಕಗಳನ್ನು ಭಾರತ ಗೆದ್ದುಕೊಂಡಿದೆ. ಇದು ರಾಷ್ಟ್ರದ ಪ್ಯಾರಾ-ಸ್ಪೋರ್ಟ್ಸ್ ಪ್ರಯಾಣದಲ್ಲಿಹೊಸ ಮೈಲಿಗಲ್ಲಾಗಿದೆ. ಭಾರತವು ಮೊದಲ ಬಾರಿಗೆ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದಕ್ಕೆ ಶ್ರೀ ನರೇಂದ್ರ ಮೋದಿ ಅವರು ಹೆಮ್ಮೆ ವ್ಯಕ್ತಪಡಿಸಿದರು.2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಕ್ರೀಡಾಪ್ರದರ್ಶನಕ್ಕಾಗಿ ಭಾರತೀಯ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
June 02nd, 03:01 pm
ದಕ್ಷಿಣ ಕೊರಿಯಾದಲ್ಲಿ ಇತ್ತೀಚೆಗೆ ನಡೆದ 2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ನೀಡಿದ ಅದ್ಭುತ ಪ್ರದರ್ಶನಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಶ್ಲಾಘಿಸಿದ್ದಾರೆ. ಪ್ರತಿಯೊಬ್ಬ ಕ್ರೀಡಾಪಟುವಿನ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪವು ಪಂದ್ಯಾವಳಿಯಾದ್ಯಂತ ಸ್ಪಷ್ಟವಾಗಿ ಗೋಚರಿಸಿತು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಸೆಪಕ್ ಟಕ್ರಾ ವಿಶ್ವಕಪ್ 2025ರಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದ ಪುರುಷರ ರೆಗು ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
March 26th, 03:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೆಪಕ್ ಟಕ್ರಾ ವಿಶ್ವಕಪ್ 2025ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತೀಯ ಸೆಪಕ್ ಟಕ್ರಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಭಾರತಕ್ಕೆ ಮೊದಲ ಚಿನ್ನವನ್ನು ತಂದಿದ್ದಕ್ಕಾಗಿ ಅವರು ತಂಡವನ್ನು ಶ್ಲಾಘಿಸಿದರು.ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟದಲ್ಲಿ 33 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅಭಿನಂದನೆ
March 18th, 02:40 pm
ಇಟಲಿಯ ಟುರಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತೀಯ ಕ್ರೀಡಾ ತಂಡ 33 ಪದಕಗಳನ್ನು ಗೆದ್ದು, ಜಾಗತಿಕ ವೇದಿಕೆಯಲ್ಲಿ ರಾಷ್ಟ್ರಕ್ಕೆ ಹೆಮ್ಮೆ ತಂದಿದೆ.10ನೇ ಏಷ್ಯಾ ಪೆಸಿಫಿಕ್ ಕಿವುಡರ ಕ್ರೀಡಾಕೂಟ 2024ರಲ್ಲಿ ಐತಿಹಾಸಿಕ ಪ್ರದರ್ಶನ ನೀಡಿದ ಭಾರತೀಯ ತಂಡಕ್ಕೆ ಪ್ರಧಾನಿಯವರಿಂದ ಅಭಿನಂದನೆ
December 10th, 08:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯಾ ಪೆಸಿಫಿಕ್ ಕಿವುಡರ ಕ್ರೀಡಾಕೂಟ 2024ರಲ್ಲಿ ಐತಿಹಾಸಿಕ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.