ಆಂಧ್ರಪ್ರದೇಶದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

August 01st, 11:45 am

ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.

ಆಂಧ್ರಪ್ರದೇಶದ ಭೋಗಪುರಂನಲ್ಲಿ ₹17,900 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

August 01st, 11:30 am

ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.

Prime Minister Narendra Modi Chairs Second High-Level Meeting with Secretaries of Government of India

July 28th, 08:48 pm

PM Modi chaired the second high-level meeting with Secretaries to the Government of India. The sectors discussed included Finance and Economy, Commerce and Industry and Technology. He stressed the need to reform processes, improve work culture and strengthen institutional efficiency, while also calling for greater participation of young innovators and entrepreneurs in the cybersecurity ecosystem.

ಕ್ರೀಡಾ ಸಹಭಾಗಿತ್ವಕ್ಕಾಗಿ ಭಾರತ-ಆಸ್ಟ್ರೇಲಿಯಾ ನೀಲನಕ್ಷೆ

July 10th, 10:07 am

ಕ್ರೀಡೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರಬಲ ಸೇತುವೆಯಾಗಿದ್ದು, ಸಮುದಾಯಗಳನ್ನು ಒಗ್ಗೂಡಿಸುತ್ತದೆ ಮತ್ತು ಪಾಲುದಾರಿಕೆಗೆ ಹೊಸ ಮಾರ್ಗಗಳನ್ನು ತೆರೆಯುತ್ತಿದೆ.

ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 06:15 am

ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.

Prime Minister addresses Australia-India CEOs Forum and Economic Roadmap Business event

July 09th, 06:00 am

PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.

ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರಿಗೆ ಶುಭ ಕೋರಿದ ಪ್ರಧಾನಮಂತ್ರಿ

July 01st, 12:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ದೇಶಾದ್ಯಂತದ ವೈದ್ಯರಿಗೆ ಶುಭ ಹಾರೈಸಿದರು ಮತ್ತು ರಾಷ್ಟ್ರದ ಪ್ರಗತಿಗಾಗಿ ಅವರ ಅಚಲ ಸೇವೆ, ಸಹಾನುಭೂತಿ ಮತ್ತು ಬದ್ಧತೆಗೆ ಕೃತಜ್ಞತೆ ಸಲ್ಲಿಸಿದರು.

ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

June 28th, 05:00 pm

ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 22nd, 10:24 pm

ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು

June 22nd, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.

ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 21st, 12:51 pm

ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು

June 21st, 12:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್‌ಎಸ್‌ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.

ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

June 18th, 11:41 pm

ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 18th, 09:30 pm

ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.

ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

June 18th, 06:15 pm

ಈ ವರ್ಷ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷವನ್ನು ಪ್ರಾರಂಭಿಸುವುದರೊಂದಿಗೆ, ಫ್ರಾನ್ಸ್, ಭಾರತ ಮತ್ತು ಯುರೋಪಿನ ತಾಂತ್ರಿಕ ಪರಿಸರ ವ್ಯವಸ್ಥೆಗಳನ್ನು ಹತ್ತಿರ ತರುವ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ದಿನಗಳ ಹಿಂದೆ ನೈಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್‌ನಿಂದ ಇಂದು ಪ್ಯಾರಿಸ್‌ನ ವಿವಾ ಟೆಕ್‌ವರೆಗೆ, ನಿಮ್ಮ ನವೋದ್ಯಮಗಳು ಅನೇಕ ಹೊಸ ಪಾಲುದಾರಿಕೆಗಳನ್ನು ರೂಪಿಸುತ್ತಿವೆ.

ವಿವಾಟೆಕ್ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 18th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಇಂದು ಪ್ಯಾರಿಸ್‌ ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ಸ್ಟಾರ್ಟ್-ಅಪ್ ಕಾರ್ಯಕ್ರಮವಾದ ವಿವಾಟೆಕ್ 2026 ರಲ್ಲಿ ಭಾಗವಹಿಸಿದರು.

PM Modi arrives in Paris

June 18th, 07:31 am

PM Modi arrived in Paris, France, to a warm welcome by the Indian diaspora.

ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ

June 17th, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್‌ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.

ಪ್ರಧಾನಿ ಮೋದಿ ಫ್ರಾನ್ಸ್‌ಗೆ ಆಗಮಿಸಿದರು

June 13th, 11:19 pm

ಪ್ರಧಾನಿ ಮೋದಿ ತಮ್ಮ ಭೇಟಿಯ ಮೊದಲ ಹಂತವನ್ನು ಆರಂಭಿಸುತ್ತಿದ್ದಂತೆ ಫ್ರಾನ್ಸ್‌ನ ನೈಸ್‌ಗೆ ಆಗಮಿಸಿದರು. ಅವರಿಗೆ ಆಗಮನದ ಸಮಯದಲ್ಲಿ ಆತ್ಮೀಯ ಮತ್ತು ವಿಶೇಷ ಸ್ವಾಗತ ನೀಡಲಾಯಿತು, ಇದು ಭಾರತ ಮತ್ತು ಫ್ರಾನ್ಸ್ ನಡುವಿನ ಬಲವಾದ ಮತ್ತು ಶಾಶ್ವತ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಭೇಟಿಯು ಭಾರತ-ಫ್ರಾನ್ಸ್ ಪಾಲುದಾರಿಕೆಯನ್ನು ಮತ್ತು ವೈವಿಧ್ಯಮಯ ವಲಯಗಳಲ್ಲಿ ಸಹಕಾರವನ್ನು ಮುಂದುವರಿಸುವ ಹಂಚಿಕೆಯ ಬದ್ಧತೆಯನ್ನು ಒತ್ತಿಹೇಳುತ್ತದೆ.

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.