2025ರ ಮಹಿಳಾ ಕಬಡ್ಡಿ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಅಭಿನಂದನೆಗಳನ್ನು ಕೋರಿದ ಪ್ರಧಾನಮಂತ್ರಿ
November 24th, 08:11 pm
2025ರ ಮಹಿಳಾ ಕಬಡ್ಡಿ ವಿಶ್ವಕಪ್ ಸ್ಪರ್ಧೆಯಲ್ಲಿ ಗಮನಾರ್ಹ ಹಾಗೂ ಮಹತ್ವಪೂರ್ಣ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕಬಡ್ಡಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಏಷ್ಯನ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಚಿನ್ನ ಗೆದ್ದ ಕಬಡ್ಡಿ ಮಹಿಳಾ ತಂಡಕ್ಕೆ ಪ್ರಧಾನ ಮಂತ್ರಿಗಳಿಂದ ಅಭಿನಂದನೆ
October 07th, 08:42 am
ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಕಬಡ್ಡಿ ಮಹಿಳಾ ತಂಡಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತೀಯ ಕಬಡ್ಡಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
July 01st, 02:42 pm
8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತೀಯ ಕಬಡ್ಡಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.