'ಬೀಟಿಂಗ್ ರಿಟ್ರೀಟ್' ಸಮಾರಂಭವು ಭಾರತದ ಶ್ರೀಮಂತ ಮಿಲಿಟರಿ ಪರಂಪರೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
January 29th, 09:51 am
'ಬೀಟಿಂಗ್ ರಿಟ್ರೀಟ್' ಸಮಾರಂಭವು ಗಣರಾಜ್ಯೋತ್ಸವ ಕಾರ್ಯಕ್ರಮದ ಮುಕ್ತಾಯವನ್ನು ಸಂಕೇತಿಸುತ್ತದೆ ಮತ್ತು ಭಾರತದ ಶ್ರೀಮಂತ ಮಿಲಿಟರಿ ಪರಂಪರೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ರಕ್ಷಣೆಗೆ ಸಮರ್ಪಿತವಾಗಿರುವ ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆ ಅನಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದ್ದಾರೆ.ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ
December 05th, 05:53 pm
ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ
December 05th, 05:43 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
October 09th, 11:25 am
ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..ಕೋಲ್ಕತ್ತಾದಲ್ಲಿ ನಡೆದ ಸಂಯೋಜಿತ ಕಮಾಂಡರ್ ಗಳ ಸಮ್ಮೇಳನದಲ್ಲಿ ಸಶಸ್ತ್ರ ಪಡೆಗಳ ವರ್ಧಿಕ ಕಾರ್ಯಾಚರಣೆಯ ಸಿದ್ಧತೆಗಾಗಿ ಒಗ್ಗೂಡಿ ಹೋರಾಡುವುದು, ಆತ್ಮನಿರ್ಭರ ಭಾರತ ಮತ್ತು ನಾವೀನ್ಯತೆಯ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 15th, 03:34 pm
ಪ್ರಧಾನಮಂತ್ರಿ ಅವರು ಕೋಲ್ಕತ್ತಾದಲ್ಲಿ 16ನೇ ಸಂಯೋಜಿತ ಕಮಾಂಡರ್ ಗಳ ಸಮಾವೇಶವನ್ನು ಉದ್ಘಾಟಿಸಿದರು. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಸಮ್ಮೇಳನ ಸಶಸ್ತ್ರ ಪಡೆಗಳ ಉನ್ನತ ಮಟ್ಟದ ಚಿಂಥನ ಮಂಥನಕ್ಕೆ ಒಂದು ವೇದಿಕೆಯಾಗಿದೆ. ಇದು ಭಾರತದ ಮಿಲಿಟರಿ ಸಿದ್ಧತೆಯ ಭವಿಷ್ಯದ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಲು ಮತ್ತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ದೇಶದ ಉನ್ನತ ನಾಗರಿಕ ಮತ್ತು ಮಿಲಿಟರಿ ನಾಯಕತ್ವವನ್ನು ಒಗೂಡಿಸುತ್ತದೆ. ಸಮ್ಮೇಳನದ ವಿಷಯವು 'ಸುಧಾರಣೆಗಳ ವರ್ಷ - ಭವಿಷ್ಯಕ್ಕಾಗಿ ಪರಿವರ್ತನೆ' ಎಂಬುದಾಗಿದೆ, ಇದು ಸಶಸ್ತ್ರ ಪಡೆಗಳ ನಡೆಯುತ್ತಿರುವ ಆಧುನೀಕರಣ ಮತ್ತು ಪರಿವರ್ತನೆಗೆ ಹೊಂದಿಕೆಯಾಗುತ್ತದೆ.ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ 'ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳು' ಶಾಸನವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು
July 12th, 09:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರತಿಷ್ಠಿತ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷ ವ್ಯಕ್ತಪಡಿಸಿದ್ದಾರೆ.ಪ್ರಧಾನಮಂತ್ರಿ ಮತ್ತು ಅಮೆರಿಕ ಅಧ್ಯಕ್ಷರ ನಡುವಿನ ದೂರವಾಣಿ ಸಂಭಾಷಣೆ ಕುರಿತು ವಿದೇಶಾಂಗ ಕಾರ್ಯದರ್ಶಿ ಹೇಳಿಕೆ
June 18th, 12:32 pm
ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನ ಮಂತ್ರಿ ಶ್ರೀ ಮೋದಿ ಮತ್ತು ಅಮೆರಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನಿಗದಿಯಾಗಿತ್ತು. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಅಮೆರಿಕಕ್ಕೆ ಬೇಗನೆ ಹಿಂತಿರುಗಬೇಕಾದ ಹಿನ್ನೆಲೆಯಲ್ಲಿ ಈ ಸಭೆ ಸಾಧ್ಯವಾಗಲಿಲ್ಲ.ಭವ್ಯ ಮೆರವಣಿಗೆಯು ಸಾಂಸ್ಕೃತಿಕ ಪರಂಪರೆ ಮತ್ತು ಮಿಲಿಟರಿ ಪರಾಕ್ರಮವನ್ನು ಪ್ರದರ್ಶಿಸಿದೆ: ಪ್ರಧಾನಮಂತ್ರಿ
January 26th, 03:41 pm
2026ರ ಗಣರಾಜ್ಯೋತ್ಸವದ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ಭವ್ಯ ಮೆರವಣಿಗೆಯನ್ನು ವೈವಿಧ್ಯತೆಯಲ್ಲಿ ಏಕತೆಯ ರೋಮಾಂಚಕ ಪ್ರದರ್ಶನ ಎಂದು ಬಣ್ಣಿಸಿದ್ದಾರೆ. ಈ ಭವ್ಯ ಮೆರವಣಿಗೆಯು ಸಾಂಸ್ಕೃತಿಕ ಪರಂಪರೆ ಮತ್ತು ಮಿಲಿಟರಿ ಪರಾಕ್ರಮವನ್ನು ಪ್ರದರ್ಶಿಸಿದೆ ಎಂದು ಅವರು ಹೇಳಿದ್ದಾರೆ.