ಫಿಲಿಪೈನ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ: ಫಲಪ್ರದತೆಯ ವಿವರ
August 05th, 04:31 pm
ಭಾರತ ಗಣರಾಜ್ಯ ಮತ್ತು ಫಿಲಿಪೈನ್ಸ್ ಗಣರಾಜ್ಯದ ನಡುವೆ ಕಾರ್ಯತಂತ್ರದ ಸಹಭಾಗಿತ್ವದ ಸ್ಥಾಪಿಸುವ ಘೋಷಣೆಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ ಶ್ರೀ ನವೀನಚಂದ್ರ ರಾಮಗೂಲಮ್ ಅವರು ಮಾರಿಷಸ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು
March 12th, 03:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಶ್ರೀ ನವೀನಚಂದ್ರ ರಾಮಗೂಲಮ್ ಅವರು ಇಂದು ಮಾರಿಷಸ್ ನ ರೆಡ್ಯೂಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ-ಮಾರಿಷಸ್ ಅಭಿವೃದ್ಧಿ ಸಹಭಾಗಿತ್ವದ ಅಡಿಯಲ್ಲಿ ಜಾರಿಗೆ ತರಲಾದ ಈ ಮಹತ್ವದ ಯೋಜನೆಯು ಸಾಮರ್ಥ್ಯ ವೃದ್ಧಿಗೆ ಭಾರತದ ಬದ್ಧತೆಯನ್ನು ಒತ್ತಿಹೇಳುತ್ತದೆ.ಐಎನ್‌ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.India and Mauritius are natural partners in the field of maritime security: PM Modi
February 29th, 01:15 pm
Prime Minister Narendra Modi and Prime Minister of Mauritius, H.E. Mr Pravind Jugnauth jointly inaugurated the new Airstrip and St. James Jetty along with six community development projects at the Agalega Island in Mauritius via video conferencing today. The inauguration of these projects is a testimony to the robust and decades-old development partnership between India and Mauritius and will fulfil the demand for better connectivity between mainland Mauritius and Agalega, strengthen maritime security and foster socio-economic development.ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಜೆಟ್ಟಿʼಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಜಂಟಿಯಾಗಿ ಉದ್ಘಾಟಿಸಿದರು
February 29th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು ಇಂದು ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಸೇಂಟ್ ಜೇಮ್ಸ್ ಜೆಟ್ಟಿʼ ಹಾಗೂ ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಯೋಜನೆಗಳ ಉದ್ಘಾಟನೆಯು ಭಾರತ ಮತ್ತು ಮಾರಿಷಸ್ ನಡುವಿನ ದೃಢವಾದ ಹಾಗೂ ದಶಕಗಳಷ್ಟು ಹಳೆಯ ಅಭಿವೃದ್ಧಿ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಜೊತೆಗೆ ಮಾರಿಷಸ್ ಮತ್ತು ಅಗಲೇಗಾ ನಡುವಿನ ಉತ್ತಮ ಸಂಪರ್ಕದ ಬೇಡಿಕೆಯನ್ನು ಪೂರೈಸುತ್ತದೆ, ಕಡಲ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. 2024ರ ಫೆಬ್ರವರಿ 12ರಂದು ಮಾರಿಷಸ್‌ನಲ್ಲಿ ಉಭಯ ನಾಯಕರು ʻಯುಪಿಐʼ ಮತ್ತು ʻರುಪೇ ಕಾರ್ಡ್ʼ ಸೇವೆಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈ ಯೋಜನೆಗಳ ಉದ್ಘಾಟನೆ ಮಹತ್ವ ಪಡೆದಿದೆ.ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮಾಲ್ಡೀವ್ಸ್ ಜಂಟಿ ಹೇಳಿಕೆ
August 02nd, 10:18 pm
ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ದೂರವಾಣಿ ಸಮಾಲೋಚನೆ
July 10th, 01:08 pm
ಪ್ರಧಾನಮಂತ್ರಿ ಅವರು ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು ಮತ್ತು ಭಾರತ-ವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವು ಅವರ ಸಮರ್ಥ ಮಾರ್ಗದರ್ಶನದಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.