ರಕ್ಷಣೆ ಮತ್ತು ಭದ್ರತಾ ಸಹಕಾರ ಕುರಿತು ಭಾರತ-ಆಸ್ಟ್ರೇಲಿಯಾ ಜಂಟಿ ಘೋಷಣೆ
July 09th, 10:55 am
ನಾವು, ಭಾರತ ಮತ್ತು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಗಳಾದ ನಾವು, ನಮ್ಮ ನಿರಂತರವಾಗಿ ಬೆಳೆಯುತ್ತಿರುವ ದ್ವಿಪಕ್ಷೀಯ ಬಾಂಧವ್ಯದಿಂದ ಒಗ್ಗೂಡಿದ್ದೇವೆ. ನಮ್ಮ ರಾಷ್ಟ್ರಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ದೃಢಸಂಕಲ್ಪ ಮಾಡಿದ್ದೇವೆ. ಮುಕ್ತ, ಶಾಂತಿಯುತ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್‌ಗಾಗಿರುವ ಸಾಮಾನ್ಯ ಮಹತ್ವಾಕಾಂಕ್ಷೆಯಿಂದ ಪ್ರೇರಿತರಾಗಿ, ಈ ಮೂಲಕ ರಕ್ಷಣೆ ಮತ್ತು ಭದ್ರತಾ ಸಹಕಾರದ ಜಂಟಿ ಘೋಷಣೆಗೆ ಬದ್ಧರಾಗಿದ್ದೇವೆ.ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 16th, 10:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರು 2026ರ ಜೂನ್ 16 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು.