ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಶಿಪ್ 2026ರಲ್ಲಿ ಐತಿಹಾಸಿಕ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ
July 26th, 03:28 pm
ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಶಿಪ್ 2026ರಲ್ಲಿ ಐತಿಹಾಸಿಕ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ. ಚಿನ್ನದ ಪದಕ ಜಯಿಸಿರುವ ಮತ್ತು ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಸ್ಕ್ವಾಷ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅನಾಹತ್ ಸಿಂಗ್ ಅವರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.ವಿಶ್ವಕಪ್ ಗೆಲುವು ಸಾಧಿಸಿದ ಭಾರತೀಯ ಸ್ಕ್ವಾಷ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
December 15th, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಸ್.ಡಿ.ಎ.ಟಿ ಸ್ಕ್ವಾಷ್ ವಿಶ್ವಕಪ್ 2025ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತೀಯ ಸ್ಕ್ವಾಷ್ ತಂಡವನ್ನು ಅಭಿನಂದಿಸಿದರು.