ಐಸಿಸಿ ಮಹಿಳಾ ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
November 06th, 10:15 am
ಗೌರವಾನ್ವಿತ ಪ್ರಧಾನಮಂತ್ರಿಗಳೇ, ತುಂಬು ಧನ್ಯವಾದಗಳು. ನಾವು ಇಲ್ಲಿರುವುದಕ್ಕೆ ನಮಗೆ ಅಪಾರ ಗೌರವ ಮತ್ತು ಸೌಭಾಗ್ಯ ತಂದಿದೆ ಎಂದು ನಾನು ಭಾವಿಸುತ್ತೇನೆ. ನಾನು ನಿಮಗೆ ಒಂದು ಅಭಿಯಾನದ ಬಗ್ಗೆ ಹೇಳಲು ಬಯಸುತ್ತೇನೆ. ಈ ಹೆಣ್ಣು ಮಕ್ಕಳು ಅದ್ಭುತಗಳನ್ನೇ ಮಾಡಿದ್ದಾರೆ, ನಿಜವಾಗಿಯೂ ಅದ್ಭುತ. ಕಳೆದ 2 ವರ್ಷಗಳಿಂದ, ಅವರು ತುಂಬಾ ಶ್ರಮ ಹಾಕಿದ್ದಾರೆ. ಅಪಾರ ಪ್ರಯತ್ನವನ್ನು ತೋರಿಸಿದ್ದಾರೆ. ಪ್ರತಿ ಅಭ್ಯಾಸ ಅವಧಿಯಲ್ಲೂ, ಅವರು ಪೂರ್ಣ ಗಮನ ಮತ್ತು ಶಕ್ತಿ ಹಾಕಿ ಆಡಿದರು. ಅವರ ಕಠಿಣ ಪರಿಶ್ರಮ ನಿಜವಾಗಿಯೂ ಫಲ ನೀಡಿದೆ ಎಂದು ನಾನು ಹೇಳುತ್ತೇನೆ.ಐಸಿಸಿ ಮಹಿಳಾ ವಿಶ್ವಕಪ್ 2025 ಚಾಂಪಿಯನ್‌ಗಳೊಂದಿಗೆ ಪ್ರಧಾನಮಂತ್ರಿ ಸಂವಾದ
November 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂಬರ್ 7ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್ 2025 ಚಾಂಪಿಯನ್ ಗಳೊಂದಿಗೆ ಸಂವಾದ ನಡೆಸಿದರು. 2025ರ ನವೆಂಬರ್ 2ರಂದು ರಾತ್ರಿ ನಡೆದ ಫೈನಲ್ಸ್ ನಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿತು. ದೇವ ದೀಪಾವಳಿ ಮತ್ತು ಗುರುಪುರಬ್ ಎರಡನ್ನೂ ಗುರುತಿಸುವ ಈ ದಿನವು ಬಹಳ ಮಹತ್ವದ ದಿನವಾಗಿದೆ ಎಂದು ಪ್ರಧಾನಮಂತ್ರಿಹೇಳಿದರು ಮತ್ತು ಹಾಜರಿದ್ದ ಎಲ್ಲಾ ಆಟಗಾರ್ತಿಯರಿಗೂ ಶುಭ ಕೋರಿದರು.RJD and Congress are putting Bihar’s security and the future of its children at risk: PM Modi in Katihar, Bihar
November 03rd, 02:30 pm
In a massive public rally in Katihar, Bihar, PM Modi began with the clarion call, “Phir ek baar - NDA Sarkar, Phir ek baar - Susashan Sarkar.” He accused the RJD and Congress of risking Bihar’s security for votes and questioned whether benefits meant for the poor should be taken away by infiltrators. He remarked that under Nitish Ji’s leadership, NDA brought governance and growth, emphasizing that every single vote will play a role in building a Viksit Bihar.Be it Congress or RJD, their love is only for infiltrators: PM Modi in Saharsa, Bihar
November 03rd, 02:15 pm
Amidst the ongoing election campaigning in Bihar, PM Modi's rally spree continued as he addressed a public meeting in Saharsa. He said that only two days are left for the first phase of voting in Bihar. Many young voters here will be voting for the first time. He urged all first-time voters in Bihar, “Do not let your first vote go to waste. The NDA is forming the government in Bihar and your vote should go to the alliance that is actually winning. Your vote should be for a Viksit Bihar.”Massive public turnout as PM Modi campaigns in Saharsa and Katihar, Bihar
November 03rd, 02:00 pm
Amid the ongoing election campaign in Bihar, PM Modi continued his rally spree, addressing large public meetings in Saharsa and Katihar. He reminded people that only two days remain for the first phase of voting, noting that many young voters will be casting their vote for the first time. Urging them not to waste their first vote, he said, “The NDA is forming the government in Bihar. Your vote should go to the alliance that is actually winning - your vote should be for a Viksit Bihar.”ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಗೆದ್ದ ಭಾರತೀಯ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 03rd, 06:15 am
ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಐಸಿಸಿ 19 ವರ್ಷದೊಳಗಿನವರ ಮಹಿಳೆಯರ ಟಿ 20 ವಿಶ್ವಕಪ್ 2025 ಜಯಿಸಿದ ಭಾರತ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
February 02nd, 06:15 pm
ಐಸಿಸಿ 19 ವರ್ಷದೊಳಗಿನವರ ಮಹಿಳೆಯರ ಟಿ 20 ವಿಶ್ವಕಪ್ 2025 ಗೆದ್ದ ಭಾರತ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 10th, 06:25 pm
1951ರಲ್ಲಿ ಇದೇ ಕ್ರೀಡಾಂಗಣದಲ್ಲಿ ಮೊದಲ ಏಷ್ಯನ್ ಗೇಮ್ಸ್ ನಡೆದದ್ದು ಎಂತಹ ಅದ್ಭುತ ಕಾಕತಾಳೀಯ. ಇಂದು, ನೀವು ತೋರಿಸಿದ ಧೈರ್ಯ, ನೀವು ಮಾಡಿದ ಪ್ರಯತ್ನಗಳು ಮತ್ತು ನೀವು ತಂದ ಫಲಿತಾಂಶಗಳಿಂದಾಗಿ, ದೇಶದ ಪ್ರತಿಯೊಂದು ಮೂಲೆಯಲ್ಲೂ ಸಂಭ್ರಮದ ವಾತಾವರಣವಿದೆ. ನೀವು 100 ಪದಕಗಳ ಸಂಖ್ಯೆಯನ್ನು ದಾಟಲು ಹಗಲು ರಾತ್ರಿ ಶ್ರಮಿಸಿದ್ದೀರಿ. ಏಷ್ಯನ್ ಗೇಮ್ಸ್ ನಲ್ಲಿ ನಿಮ್ಮಂತಹ ಎಲ್ಲಾ ಕ್ರೀಡಾಪಟುಗಳ ಪ್ರದರ್ಶನದಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿದೆ.ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
October 10th, 06:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಭಾರತವು 2022ರ ಏಷ್ಯಾ ಕ್ರೀಡಾಕೂಟದಲ್ಲಿ 28 ಚಿನ್ನದ ಪದಕಗಳು ಸೇರಿದಂತೆ 107 ಪದಕಗಳನ್ನು ಗೆದ್ದುಕೊಂಡಿದೆ, ಕಾಂಟಿನೆಂಟಲ್ ಮಲ್ಟಿ-ಸ್ಪೋರ್ಟ್ ಕ್ರೀಡಾಕೂಟದಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ಪ್ರಕಾರ ಇದು ಅತ್ಯುತ್ತಮ ಸಾಧನೆಯಾಗಿದೆ.PM Modi addresses the Nari Shakti Vandan Abhinandan Karyakram in Ahmedabad
September 26th, 07:53 pm
Addressing the Nari Shakti Vandan Abhinandan Karyakram in Ahmedabad, Prime Minister Narendra Modi hailed the passage of the Nari Shakti Vandan Adhiniyam, seeking to reserve 33% of seats in Lok Sabha and state Assemblies for women. Speaking to the women in the event, PM Modi said, “Your brother has done one more thing in Delhi to increase the trust with which you had sent me to Delhi. Nari Shakti Vandan Adhiniyam, i.e. guarantee of increasing representation of women from Assembly to Lok Sabha.”ಭಾರತದ ಮಹಿಳಾ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದುದ್ದನ್ನು ಸಂಭ್ರಮಿಸಿದ ಪ್ರಧಾನಮಂತ್ರಿ
September 25th, 04:21 pm
ಏಷ್ಯನ್ ಗೇಮ್ಸ್ 2022 ರಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿವರಿಂದ ಅಭಿನಂದನೆ
August 26th, 10:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ
March 26th, 11:00 am
ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 11:17 pm
`ಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ನಮ್ಮೊಂದಿಗಿರುವ ಎಲ್ಲ ಗಣ್ಯರಿಗೆ ಶುಭಾಶಯಗಳು! ಡಿಜಿಟಲ್ ಮಾಧ್ಯಮದ ಮೂಲಕ ನಮ್ಮೊಂದಿಗೆ ಸೇರಿದ ಭಾರತ ಮತ್ತು ವಿದೇಶಗಳ ವೀಕ್ಷಕರು ಮತ್ತು ಓದುಗರಿಗೆ ಶುಭಾಶಯಗಳು. ಈ ಸಮಾವೇಶದ ವಿಷಯ - ʻಭಾರತದ ಘಳಿಗೆʼ (ದಿ ಇಂಡಿಯಾ ಮೂಮೆಂಟ್) ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇಂದು, ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು, ಚಿಂತಕರು ಇದು ʻಭಾರತದ ಘಳಿಗೆʼ ಎಂದು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ. ಆದರೆ ʻಇಂಡಿಯಾ ಟುಡೇ ಸಮೂಹʼವು ಈ ಆಶಾವಾದವನ್ನು ವ್ಯಕ್ತಪಡಿಸಿರುವುದು 'ಮತ್ತಷ್ಟು ವಿಶೇಷ'ವಾಗಿದೆ. ಅಂದಹಾಗೆ, 20 ತಿಂಗಳ ಹಿಂದೆ ನಾನು ಕೆಂಪು ಕೋಟೆಯಿಂದ ಮಾಡಿದ ಭಾಷಣದ ವೇಳೆ – ಭಾರತಕ್ಕೆ ʻಇದು ಸರಿಯಾದ ಸಮಯ, ಇದೇ ಸಮಯʼ ಎಂದು ಹೇಳಿದ್ದೆ. ಆದರೆ ಈ ಸ್ಥಾನವನ್ನು ತಲುಪಲು 20 ತಿಂಗಳುಗಳು ಬೇಕಾಯಿತು. ಆಗಲೂ - ʻಇದು ಭಾರತದ ಘಳಿಗೆʼ ಎಂಬುದೇ ಸ್ಫೂರ್ತಿಯಾಗಿತ್ತು.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಪ್ರಧಾನಿ ಭಾಷಣ
March 18th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಹೋಟೆಲ್ ತಾಜ್ ಪ್ಯಾಲೇಸ್’ನಲ್ಲಿ ನಡೆದ `ಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಮಾತನಾಡಿದರು.ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
October 15th, 07:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 7ನೇ ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.ಸಿ.ಡಬ್ಲ್ಯೂ.ಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ
August 08th, 08:20 am
ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ. ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
March 28th, 11:30 am
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 30.7.2017ರಂದು ಮಾಡಿದ `ಮನ್ ಕಿ ಬಾತ್’ – 34ನೇ ಭಾಷಣದ ಕನ್ನಡ ಅವತರಣಿಕೆ
July 30th, 11:01 am
ನನ್ನ ಪ್ರಿಯ ದೇಶಬಾಂಧವರೇ, ನಮಸ್ಕಾರ. ಮನುಷ್ಯನ ಮನಸ್ಸೇ ಹೀಗೆ, ಮಳೆಗಾಲ ಮನಸ್ಸಿಗೆ ತುಂಬಾ ಮುದ ನೀಡುವಂಥದ್ದು. ಪ್ರಾಣಿ, ಪಕ್ಷಿ, ಗಿಡಮರ, ನಿಸರ್ಗ- ಎಲ್ಲರೂ ಮಳೆಗಾಲ ಬಂತೆಂದರೆ ಉತ್ತೇಜಿತರಾಗುತ್ತಾರೆ. ಆದರೆ ಕೆಲವೊಮ್ಮೆ ಮಳೆಯೂ ವಿಕೃತ ರೂಪ ತಾಳುತ್ತದೆ. ಆಗ ನೀರಿಗೆ ಎಂಥ ವಿನಾಶಕಾರಿ ಶಕ್ತಿ ಇದೆ ಎಂಬುದು ನಮಗೆ ಅರ್ಥವಾಗುತ್ತದೆ. ಪ್ರಕೃತಿ ನಮಗೆ ಜೀವನವನ್ನು ನೀಡುತ್ತದೆ. ನಮ್ಮನ್ನು ಪೋಷಿಸುತ್ತದೆ. ಆದರೆ ಕೆಲವೊಮ್ಮೆ ಪ್ರವಾಹ, ಭೂಕಂಪನದಂತಹ ಪ್ರಾಕೃತಿಕ ವಿಕೋಪಗಳು, ಅದರ ಭಯಂಕರ ಸ್ವರೂಪ ವಿನಾಶವನ್ನು ತಂದೊಡ್ಡುತ್ತವೆ.ಸಾಮಾಜಿಕ ಮಾಧ್ಯಮ ಕಾರ್ನರ್ 28 ಜುಲೈ 2017
July 28th, 07:38 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !