ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 09th, 11:15 am
ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ
July 02nd, 10:22 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.ಸೈಪ್ರಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 22nd, 01:00 pm
ನಿಮ್ಮ ಸಂಪೂರ್ಣ ಭೇಟಿ ಸಮಯದಲ್ಲಿ, ನಾವು ನಿಜವಾಗಿಯೂ ನಿಮ್ಮ ಬೆಚ್ಚಗಿನ ಸ್ನೇಹ ಮತ್ತು ಭಾರತದೊಂದಿಗಿನ ಬಲವಾದ ಸಂಪರ್ಕವನ್ನು ಅನುಭವಿಸಿದ್ದೇವೆ. ಇಂದು ನಿಮ್ಮ ಭಾರತ ಭೇಟಿಯು ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸೂಚಿಸುತ್ತದೆ.ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ
May 06th, 03:44 pm
ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
May 06th, 01:00 pm
ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.ಕೊರಿಯಾ ಗಣರಾಜ್ಯದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ.
April 20th, 01:05 pm
ಅಧ್ಯಕ್ಷ ಲೀ ಅವರನ್ನು ಭಾರತಕ್ಕೆ ಅವರ ಮೊದಲ ಭೇಟಿಯಲ್ಲಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಅವರ ಜೀವನವು ಅಭ್ಯುದಯ, ಸೇವೆ ಮತ್ತು ಸಮರ್ಪಣೆಯ ಸ್ಪೂರ್ತಿದಾಯಕ ಉದಾಹರಣೆಯಾಗಿ ನಿಂತಿದೆ. ಅವರು ಎದುರಿಸಿದ ಪ್ರತಿಯೊಂದು ಸವಾಲು ಜನರಿಗೆ ಸೇವೆ ಸಲ್ಲಿಸುವ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ. ಇದು ಭಾರತಕ್ಕೆ ಅವರ ಮೊದಲ ಭೇಟಿಯಾಗಿದ್ದರೂ, ನಮ್ಮ ಮೊದಲ ಭೇಟಿಯಿಂದಲೇ ಅವರ ದೇಶದ ಮೇಲಿನ ಪ್ರೀತಿ ಮತ್ತು ಬಾಂಧವ್ಯ ಸ್ಪಷ್ಟವಾಗಿದೆ.ಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ
March 02nd, 11:40 am
ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.ಫಲಿತಾಂಶಗಳ ಪಟ್ಟಿ: ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಅವರ ಭಾರತ ಭೇಟಿ (ಜನವರಿ 12-13, 2026)
January 12th, 03:47 pm
ದ್ವಿಪಕ್ಷೀಯ ರಕ್ಷ ಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಉದ್ದೇಶದ ಜಂಟಿ ಘೋಷಣೆಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
August 25th, 12:30 pm
ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.ಫಲಿತಾಂಶಗಳ ಪಟ್ಟಿ: ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಭಾರತ ಅಧಿಕೃತ ಭೇಟಿ
March 17th, 02:27 pm
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿಎ) ಕುರಿತು ಮಾತುಕತೆಗಳನ್ನು ಪ್ರಾರಂಭಿಸುವುದು