India's Hydrogen Train stands as a remarkably successful testament to Make in India: PM Modi in Jind, Haryana
July 17th, 12:00 pm
PM Modi today launched various development projects in Jind, Haryana, spanning across sectors such as railways, highways, healthcare and cultural heritage. He also announced the launch of the country's first hydrogen-powered train. Celebrating the indigenous nature of this green mobility milestone, he emphasized that the entirely smoke-free train is a resounding, tangible triumph of the Make in India initiative. He noted that schemes like Khelo India and TOPS have benefited budding athletes.PM Modi lays foundation stone and dedicates to the nation various development projects worth around ₹14,700 crore in Jind, Haryana
July 17th, 11:30 am
PM Modi today launched various development projects in Jind, Haryana, spanning across sectors such as railways, highways, healthcare and cultural heritage. He also announced the launch of the country's first hydrogen-powered train. Celebrating the indigenous nature of this green mobility milestone, he emphasized that the entirely smoke-free train is a resounding, tangible triumph of the Make in India initiative. He noted that schemes like Khelo India and TOPS have benefited budding athletes.Prime Minister meets with the Governor General of Australia
July 09th, 01:55 pm
PM Modi met with the Governor-General of Australia, the Hon. Ms. Sam Mostyn AC, in Melbourne. The two leaders exchanged views on the growing depth and persity of the India-Australia Comprehensive Strategic Partnership. They also welcomed the growing economic partnership and sporting ties between India and Australia. They called for closer cooperation in the run up to the Commonwealth Games 2030 to be hosted by India and Olympics 2032 to be hosted in Australia.ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಪ್ರಧಾನಮಂತ್ರಿ ಭೇಟಿ
July 08th, 01:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೋಗ್ಯಕರ್ತಾದಲ್ಲಿರುವ ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಿದರು. ವಿಶೇಷ ಗೌರವಾರ್ಥವಾಗಿ ಇಂಡೋನೇಷ್ಯಾದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಮಂತ್ರಿಯವರೊಂದಿಗೆ ದೇವಾಲಯ ಭೇಟಿಗೆ ಜೊತೆಯಾದರು. ಉಭಯ ನಾಯಕರು ದೇವಾಲಯ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎ.ಎಸ್.ಐ.) ಸಂರಕ್ಷಣೆ ಮತ್ತು ಪುನಃಸ್ಥಾಪನೆ ಯೋಜನೆಯ ಆರಂಭದ ಸಂಕೇತವಾಗಿ ಫಲಕವನ್ನು ಅನಾವರಣ ಮಾಡಿದರು.ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.India-Indonesia Joint Statement on the State Visit by Prime Minister of India to Indonesia
July 07th, 05:15 pm
At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಇಂಡೋನೇಷ್ಯಾ ಗಣರಾಜ್ಯದ ಬಿಂಟಾಂಗ್ ಆದಿಪೂರ್ಣ'ವನ್ನು ಆ ದೇಶದ ರಾಷ್ಟ್ರಾಧ್ಯಕ್ಷರು ಪ್ರಧಾನಮಂತ್ರಿ ಅವರಿಗೆ ಪ್ರದಾನ ಮಾಡಿದರು
July 07th, 03:27 pm
ಇಂಡೋನೇಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಇಂದು 'ಇಂಡೋನೇಷ್ಯಾ ಗಣರಾಜ್ಯದ ಬಿಂಟಾಂಗ್ ಆದಿಪೂರ್ಣ' ಪದಕದವನ್ನು ಗೌರವಪೂರ್ಣವಾಗಿ ಪ್ರಧಾನಮಂತ್ರಿಯವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿಯು ಇಂಡೋನೇಷ್ಯಾ ಗಣರಾಜ್ಯದ ಅತ್ಯುನ್ನತ ನಾಗರಿಕ ಗೌರವವಾಗಿದೆ. ಭಾರತ-ಇಂಡೋನೇಷ್ಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಧಾನಮಂತ್ರಿಯವರ ನಾಯಕತ್ವ ಮತ್ತು ಅಸಾಧಾರಣ ಕೊಡುಗೆಗಾಗಿ ಇದನ್ನು ಪ್ರಧಾನಮಂತ್ರಿಯವರಿಗೆ ನೀಡಲಾಯಿತು. ಪ್ರಧಾನಮಂತ್ರಿಯವರು ಈ ಪ್ರಶಸ್ತಿಯನ್ನು ಭಾರತ ಮತ್ತು ಇಂಡೋನೇಷ್ಯಾ ಜನರಿಗೆ ಮತ್ತು ಎರಡೂ ದೇಶಗಳ ನಡುವಿನ ಶಾಶ್ವತ ನಾಗರಿಕ ಸಂಬಂಧಗಳಿಗೆ ಅರ್ಪಿಸಿದ್ದಾರೆ.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ
July 07th, 02:51 pm
ಇಂಡೋನೇಷ್ಯಾ ದೇಶಕ್ಕೆ ತಮ್ಮ ಅಧಿಕೃತ ಪ್ರವಾಸದ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೊವೊ ಸುಬಿಯಾಂತೊ ಅವರು ಇಸ್ತಾನಾ ಮೆರ್ಡೆಕಾ (ಅಧ್ಯಕ್ಷರ ಭವನ) ದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಔಪಚಾರಿಕ ಸ್ವಾಗತವನ್ನು ನೀಡಿದರು. ಜನವರಿ 2025 ರಲ್ಲಿ ಭಾರತದ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಪ್ರಬೊವೊ ಅವರು ಭಾರತಕ್ಕೆ ಭೇಟಿ ನೀಡಿದ ನಂತರ, ಉಭಯ ನಾಯಕರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.ಪ್ರಧಾನಮಂತ್ರಿಯವರ ಇಂಡೋನೇಷ್ಯಾ ಭೇಟಿಯ ಫಲಪ್ರದತೆಯ ವಿವರ
July 07th, 01:03 pm
ಶಾಂತಿಯುತ ಉದ್ದೇಶಕ್ಕಾಗಿ ಬಾಹ್ಯಾಕಾಶ ಬಳಕೆ ಮತ್ತು ಶೋಧನೆಯ ಸಹಕಾರಕ್ಕಾಗಿ ನೀತಿ ಚೌಕಟ್ಟು ಒಪ್ಪಂದದ ವಿಸ್ತರಣೆಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 07th, 11:21 am
2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.ಜಕಾರ್ತಕ್ಕೆ ಆಗಮಿಸಿದ ಪ್ರಧಾನಿ ಮೋದಿ
July 06th, 05:03 pm
ಇಂಡೋನೇಷ್ಯಾದ ಜಕಾರ್ತಕ್ಕೆ ಪ್ರಧಾನಿ ಮೋದಿ ಆಗಮಿಸಿದರು. ಸ್ವಾಗತಾರ್ಹ ಸೂಚಕದಲ್ಲಿ, ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಮೂರು ರಾಷ್ಟ್ರಗಳ ಅಧಿಕೃತ ಭೇಟಿಗೆ ತೆರಳುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
July 06th, 09:00 am
ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಶ್ರೀ ಪ್ರಬೊವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ ನಾನು ಜುಲೈ 6-8ರವರೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡುತ್ತಿದ್ದೇನೆ. 2018ರಲ್ಲಿ ನಾನು ಇಂಡೋನೇಷ್ಯಾಕ್ಕೆ ನೀಡಿದ ಮೊದಲ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಇಂಡೋನೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಮಟ್ಟಕ್ಕೆ ಏರಿಸಲಾಗಿತ್ತು. ನಮ್ಮ ದ್ವಿಪಕ್ಷೀಯ ಸಂಬಂಧಗಳ ಉನ್ನತಿಯ ನಂತರ ಇದು ನನ್ನ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. 2025ರ ಜನವರಿ 26ರಂದು ನಮ್ಮ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿದ್ದ ಅಧ್ಯಕ್ಷ ಪ್ರಬೋವೊ ಅವರ ಅಧಿಕೃತ ಭಾರತ ಭೇಟಿಯ ನಂತರ ಇದು ನನ್ನ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತ ಮತ್ತು ಇಂಡೋನೇಷ್ಯಾ ಬಲವಾದ ನಾಗರಿಕ ಮತ್ತು ಜನ ಸಂಬಂಧಗಳನ್ನು ಹಂಚಿಕೊಂಡಿವೆ. ನನ್ನ ಭೇಟಿಯು ನಮ್ಮ ಬಹುಮುಖಿ ಪಾಲುದಾರಿಕೆಯ ಎಲ್ಲಾ ಅಂಶಗಳನ್ನು ಮತ್ತಷ್ಟು ಗಾಢಗೊಳಿಸುತ್ತದೆ. ಈ ಭೇಟಿಯ ಸಮಯದಲ್ಲಿ, ನಾನು ಇಂಡೋನೇಷ್ಯಾದಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸುತ್ತೇನೆ ಮತ್ತು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ಯೋಗ್ಯಕರ್ತಾದಲ್ಲಿರುವ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಲಿದ್ದೇನೆ. ಈ ದೇವಾಲಯವು ನಮ್ಮ ನಿಕಟ ಸಾಂಸ್ಕೃತಿಕ ಸಂಬಂಧಗಳಿಗೆ ಮತ್ತೊಂದು ಗಮನಾರ್ಹ ಸಾಕ್ಷಿಯಾಗಿದೆ.ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಪ್ರಧಾನಮಂತ್ರಿ ಭೇಟಿ
July 03rd, 08:42 pm
ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 6-8, 2026 ರವರೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ಇಂಡೋನೇಷ್ಯಾಕ್ಕೆ ಪ್ರಧಾನಮಂತ್ರಿಯವರ ನಾಲ್ಕನೇ ಭೇಟಿ ಮತ್ತು ಮೇ 2018ರಲ್ಲಿ ಭಾರತ-ಇಂಡೋನೇಷ್ಯಾ ಸಂಬಂಧಗಳು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಏರಿದ ನಂತರ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ.ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
September 24th, 06:33 pm
'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.The relationship between India and Indonesia is rooted in thousands of years of shared culture and history: PM
February 02nd, 02:45 pm
PM Modi delivered his remarks during Maha Kumbabhishegam of Shri Sanathana Dharma Aalayam in Jakarta, Indonesia. Noting that the Murugan Temple in Jakarta houses not only Lord Murugan but also various other deities, Shri Modi emphasized that this persity and plurality form the foundation of our culture. In Indonesia, this tradition of persity is called Bhinneka Tunggal Ika, while in India, it is known as Unity in Diversity, he said.