ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
September 04th, 05:35 pm
ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 04th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಸಹ ಶ್ಲಾಘಿಸಿದರು.ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದಲ್ಲಿ ಸರ್ಕಾರ ಕೆಲಸ ಮಾಡಿದೆ: ಪ್ರಧಾನಿ ಮೋದಿ
April 01st, 11:30 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ, ಪ್ರಧಾನಮಂತ್ರಿ
April 01st, 11:00 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.BJP made a separate ministry & increased budget for the welfare of Adivasis: PM Modi
November 22nd, 09:15 am
The electoral atmosphere intensified as PM Narendra Modi engaged in two spirited rallies in Sagwara and Kotri ahead of the Rajasthan assembly election. “This region has suffered greatly under Congress rule. The people of Dungarpur are well aware of how the misrule of the Congress has shattered the dreams of the youth,” PM Modi said while addressing the public rally.PM Modi Addresses public meetings in Sagwara and Kotri, Rajasthan
November 22nd, 09:05 am
The electoral atmosphere intensified as PM Narendra Modi engaged in two spirited rallies in Sagwara and Kotri ahead of the Rajasthan assembly election. “This region has suffered greatly under Congress rule. The people of Dungarpur are well aware of how the misrule of the Congress has shattered the dreams of the youth,” PM Modi said while addressing the public rally.Entire nation suffered greatly due to ‘Mahamilawati’ governments’ ‘Hua Toh Hua’ approach: PM Modi
May 11th, 02:26 pm
PM Modi, at a rally in Uttar Pradesh’s Ghazipur said, “Entire nation suffered greatly under ‘Mahamilawati’ governments of Congress-SP-BSP but still they say Hua Toh Hua.” He added that only a strong government can ensure a nation’s security, which in turn is essential for its long-term development.BJP-led NDA governments have always demonstrated their paramount commitments to strengthening national security: PM Modi
May 11th, 02:25 pm
At Robertsganj, addressing a huge public meeting, PM Modi said, “Only a strong government can ensure a nation’s security, which in turn is essential for its long-term development. The BJP-led NDA governments have always demonstrated their paramount commitments to strengthening national security.”PM Modi addresses rallies at Robertsganj and Ghazipur in Uttar Pradesh
May 11th, 02:24 pm
Prime Minister Narendra Modi addressed two major election rallies in Robertsganj and Ghazipur in Uttar Pradesh today. At the rallies PM Modi spoke about the importance of having a strong and responsive government to ensure the security and development of a nation and said that every vote in favour of the BJP will result in the formation of such a government again post-elections.Infrastructure development under the BJP-led NDA grew at double speed and scale than before: PM Modi
May 09th, 02:51 pm
At a rally in Prayagraj, PM Modi took on the Congress for its corruption and said, “During Congress’ term, there was the Commonwealth scam, but during our tenure, the world witnessed the glory of Kumbh Mela at Prayagraj.” He further said that infrastructure development under the BJP-led NDA grew at double speed and scale than before.Since 2014, India has shown the world what it is capable of achieving with an efficient government at its helm: PM Modi
May 09th, 02:50 pm
At a rally in Azamgarh, PM Modi said, “Since 2014, India has shown the world what it is capable of achieving with an efficient government at its helm.” Slamming the Maha Milawat, Shri Modi added, “The ‘Mahamilawat’ of SP-BSP ruined the rich heritage and ethos of Uttar Pradesh and made the state a stage for promoting nepotism and enriching themselves.”PM Modi addresses rallies in Uttar Pradesh
May 09th, 02:49 pm
Addressing three massive rallies in Azamgarh, Jaunpur and Prayagraj in Uttar Pradesh today, PM Modi slammed the Congress-SP-BSP ‘Mahamilawat’ in U.P for destroying the state and betraying the people’s expectations time and again.AAP brought in ‘Nakaampanthi’ in governance in Delhi; they came to change the nation, they changed themselves over time: PM Modi
May 08th, 05:29 pm
Prime Minister Narendra Modi addressed his third huge rally for the day in the nation’s capital New Delhi this evening. Speaking at the rally, PM Modi attacked the ruling Aam Aadmi Party government saying, “The AAP bought in ‘Nakaampanthi’ in governance as soon as it came to power in Delhi. While they came to change the nation, they changed themselves over time and now only represent a failed model of development as well as support for the ‘Tukde Tukde gang.”PM Modi addresses rally in New Delhi
May 08th, 05:28 pm
Prime Minister Narendra Modi addressed his third huge rally for the day in the nation’s capital New Delhi this evening. Speaking at the rally, PM Modi attacked the ruling Aam Aadmi Party government saying, “The AAP bought in ‘Nakaampanthi’ in governance as soon as it came to power in Delhi. While they came to change the nation, they changed themselves over time and now only represent a failed model of development as well as support for the ‘Tukde Tukde gang.”