16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ
July 02nd, 10:22 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.ಭಾರತದ ಪ್ರಧಾನಮಂತ್ರಿಯವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತ - ಅಮೆರಿಕ ಜಂಟಿ ಹೇಳಿಕೆ
February 14th, 09:07 am
ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾದ ಗೌರವಾನ್ವಿತ ಡೊನಾಲ್ಡ್ ಜೆ. ಟ್ರಂಪ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 2025ರ ಫೆಬ್ರವರಿ 13ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಧಿಕೃತ ಭೇಟಿಗಾಗಿ ಆತಿಥ್ಯ ವಹಿಸಿದರು.ಅಂತಾರಾಷ್ಟ್ರೀಯ ಇಂಧನ ಏಜೆನ್ಸಿಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
February 14th, 02:45 pm
ಅಂತರಾಷ್ಟ್ರೀಯ ಇಂಧನ ಏಜೆನ್ಸಿಯ ಸಚಿವರ ಸಭೆಯಲ್ಲಿ ಎಲ್ಲರಿಗೂ ನನ್ನ ಶುಭಾಶಯಗಳು. ಐಇಎ ತನ್ನ ಸ್ಥಾಪನೆಯ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವುದು ಗಮನಾರ್ಹವಾಗಿದೆ. ಈ ಮೈಲಿಗಲ್ಲಿಗಾಗಿ ನಿಮಗೆ ಅಭಿನಂದನೆಗಳು. ಈ ಸಭೆಯ ಸಹ ಅಧ್ಯಕ್ಷತೆಗಾಗಿ ನಾನು ಐರ್ಲೆಂಡ್ ಮತ್ತು ಫ್ರಾನ್ಸ್ ಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ಅಂತಾರಾಷ್ಟ್ರೀಯ ಇಂಧನ ಏಜೆನ್ಸಿಯ ಸಚಿವರ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 14th, 02:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಾರಾಷ್ಟ್ರೀಯ ಇಂಧನ ಏಜೆನ್ಸಿಯ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಜಾಗತಿಕ ತೈಲ ಮತ್ತು ಅನಿಲ ಸಿಇಓ ಮತ್ತು ತಜ್ಞರೊಂದಿಗೆ ಪ್ರಧಾನಿ ಸಂವಾದ
October 09th, 02:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಶ್ವಾದ್ಯಂತದಿಂದ ಆಗಮಿಸಿದ ತೈಲ ಮತ್ತು ಅನಿಲ ಸಿಇಓಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.ರಾಸ್ನೆಫ್ಟ್, ಬಿಪಿ, ರಿಲಯೆನ್ಸ್, ಸೌದಿ ಅರಾಮ್ಕೋ, ಎಕ್ಸಾನ್ ಮೊಬಿಲ್, ರಾಯಲ್ ಡಚ್ ಶೆಲ್, ವೇದಾಂತ, ವುಡ್ ಮೆಕೆನ್ಜಿ, ಐಎಚ್ಎಸ್ ಮಾರ್ಕಿಟ್, ಸ್ಕಲ್ಬರ್ಗರ್, ಹಾಲಿಬರ್ಟನ್, ಎಕ್ಸ್ಕೋಲ್, ಒಎನ್ಜಿಸಿ, ಇಂಡಿಯನ್ ಆಯಿಲ್, ಗೈಲ್, ಪೆಟ್ರೋನೆಟ್ ಎಲ್ಎನ್ಜಿ, ಆಯಿಲ್ ಇಂಡಿಯಾ, ಎಚ್ಪಿಎಲ್ಎಲ್, ಡೆಲೋನೆಕ್ಸ್ ಎನರ್ಜಿ, ಎನ್ಐಪಿಎಫ್ಪಿ, ಅಂತಾರಾಷ್ಟ್ರೀಯ ಅನಿಲ ಒಕ್ಕೂಟ, ವಿಶ್ವಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯ ಉನ್ನತ ಸಿಇಓಗಳು ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.