ಗುಜರಾತ್ ನ ವಡಿನಾರ್ ನಲ್ಲಿ ಹಡಗು ದುರಸ್ತಿ ಸೌಲಭ್ಯ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ
May 05th, 06:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ರಾಷ್ಟ್ರೀಯ ಹಡಗು ದುರಸ್ತಿ ಪರಿಸರ ವ್ಯವಸ್ಥೆಯ ಪ್ರಮುಖ ವಿಸ್ತರಣೆಯ ಭಾಗವಾಗಿ ಗುಜರಾತ್ ನ ವಡಿನಾರ್ ನಲ್ಲಿ ಅತ್ಯಾಧುನಿಕ ಹಡಗು ದುರಸ್ತಿ ಸೌಲಭ್ಯದ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ದೀನ್ ದಯಾಳ್ ಬಂದರು ಪ್ರಾಧಿಕಾರ (ಡಿಪಿಎ) ಮತ್ತು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿ ಎಸ್ ಎಲ್) ಜಂಟಿಯಾಗಿ ಅನುಷ್ಠಾನಗೊಳಿಸಲಿದ್ದು, ಒಟ್ಟು 1,570 ಕೋಟಿ ರೂಪಾಯಿ ಹೂಡಿಕೆ ಮಾಡಲಾಗುವುದು.ಜನವರಿ 16, 17ರಂದು ಆಂಧ್ರ ಪ್ರದೇಶ ಮತ್ತು ಕೇರಳಕ್ಕೆ ಪ್ರಧಾನ ಮಂತ್ರಿ ಭೇಟಿ
January 14th, 09:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಜನವರಿ 16-17ರಂದು ಆಂಧ್ರ ಪ್ರದೇಶ ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದಾರೆ