ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
June 28th, 05:00 pm
ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,ಪ್ರಧಾನಮಂತ್ರಿ ಅವರಿಗೆ ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಗೌರವ ಪ್ರದಾನ
June 28th, 03:07 pm
ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೀಶೆಲ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರು ಇಂದು ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಪ್ರದಾನ ಮಾಡಿದರು. ಪ್ರಧಾನಮಂತ್ರಿಗಳಿಗೆ ಅವರ ಹಸಿರು ನಾಯಕತ್ವ, ಅಭಿವೃದ್ಧಿಶೀಲ ರಾಷ್ಟ್ರಗಳ ಹಿತಾಸಕ್ತಿಗಳನ್ನು ಮುನ್ನಡೆಸುವ ಪ್ರಯತ್ನಗಳು ಮತ್ತು ನೀಲಿ ಆರ್ಥಿಕತೆ, ಹವಾಮಾನ ನಿಯಂತ್ರಣ ಕ್ರಮಗಳು, ಸಾಗರ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಮತ್ತು ಸಣ್ಣ ದ್ವೀಪ ಅಭಿವೃದ್ಧಿಶೀಲ ರಾಜ್ಯಗಳ ಅಭಿವೃದ್ಧಿಯ ಆಕಾಂಕ್ಷೆಗಳನ್ನು ಉತ್ತೇಜಿಸುವ ಅವರ ದೀರ್ಘಕಾಲದ ಬದ್ಧತೆಗಾಗಿ ಈ ಗೌರವವನ್ನು ನೀಡಲಾಗಿದೆ. ಈ ವಿಶಿಷ್ಟ ಗೌರವವನ್ನು ನೀಡುತ್ತಿರುವುದು ಇದೇ ಮೊದಲು.Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16th, 10:12 pm
Addressing the Outreach Session on “Forging New Partnerships and Rebuilding International Solidarity” at the G7 Summit in France, PM Modi emphasized that building trust, transparency and stronger international partnerships is essential in an interconnected world. He highlighted India’s “Humanity First” approach, called for greater global solidarity, and stressed the importance of dialogue, diplomacy and respect for international law in ensuring peace and stability.ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ
June 16th, 10:07 pm
ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ
March 02nd, 05:04 pm
ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ
March 02nd, 11:40 am
ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 17th, 04:00 pm
ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,2030 ರ ಕಡೆಗೆ: ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ
January 27th, 06:48 pm
ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯು, ಜನವರಿ 27, 2026 ರಂದು ನವದೆಹಲಿಯಲ್ಲಿ ನಡೆದ 16 ನೇ ಭಾರತ-ಇಯು ಶೃಂಗಸಭೆಯಲ್ಲಿ ಅನುಮೋದಿಸಲ್ಪಟ್ಟಿದೆ, ಎರಡೂ ಪಾಲುದಾರರಿಗೆ ಮತ್ತು ವಿಶಾಲ ಪ್ರಪಂಚಕ್ಕೆ ಪರಸ್ಪರ ಪ್ರಯೋಜನಕಾರಿ, ಕಾಂಕ್ರೀಟ್ ಮತ್ತು ಪರಿವರ್ತಕ ಫಲಿತಾಂಶಗಳನ್ನು ನೀಡಲು ಇಯು -ಭಾರತ ಸಹಕಾರವನ್ನು ವಿಸ್ತರಿಸುವ, ಆಳಗೊಳಿಸುವ ಮತ್ತು ಉತ್ತಮವಾಗಿ ಸಂಯೋಜಿಸುವ ಮೂಲಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.ಭಾರತ - ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರು ಭಾರತಕ್ಕೆ ನೀಡಿದ ಅಧಿಕೃತ ಭೇಟಿ ಮತ್ತು 16 ನೇ ಭಾರತ-ಇಯು ಶೃಂಗಸಭೆಯ ಕುರಿತು ಇಯು ಜಂಟಿ ಹೇಳಿಕೆ
January 27th, 06:15 pm
ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತದ 77 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭಾರತಕ್ಕೆ ರಾಜ್ಯ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ನಾಯಕರು ಹೆಗ್ಗುರುತಾದ ಭಾರತ-ಇಯು ಎಫ್‌ಟಿಎ ಕುರಿತು ಮಾತುಕತೆಗಳ ಯಶಸ್ವಿ ಮುಕ್ತಾಯವನ್ನು ಶ್ಲಾಘಿಸಿದರು ಮತ್ತು 2030 ರ ಕಡೆಗೆ: ಭಾರತ-ಇಯು ಜಂಟಿ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯನ್ನು ಅಳವಡಿಸಿಕೊಂಡರು.ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ
December 17th, 12:02 am
ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 11:45 am
ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 28th, 11:30 am
ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
August 25th, 12:30 pm
ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 07th, 11:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.