ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕದಲ್ಲಿ ಪ್ರಧಾನಮಂತ್ರಿ ಗೌರವ ನಮನ
April 05th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೋ ಸಮೀಪದ ಶ್ರೀ ಜಯವರ್ಧನಪುರ ಕೋಟೆಯಲ್ಲಿರುವ 'ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕ'ಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.ಕೊಲಂಬೊದಲ್ಲಿ ಐಪಿಕೆಎಫ್ ಸ್ಮಾರಕಕ್ಕೆ ಪ್ರಧಾನಮಂತ್ರಿ ಭೇಟಿ
April 05th, 07:44 pm
ಕೊಲಂಬೊದಲ್ಲಿರುವ ಐಪಿಕೆಎಫ್ ಸ್ಮಾರಕಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಶ್ರೀಲಂಕಾದ ಶಾಂತಿ, ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯ ಸೇವೆಯಲ್ಲಿ ತಮ್ಮ ಪ್ರಾಣ ಅರ್ಪಿಸಿದ ಭಾರತೀಯ ಶಾಂತಿಪಾಲನಾ ಪಡೆಯ ವೀರ ಯೋಧರನ್ನು ಅವರು ಶ್ಲಾಘಿಸಿದರು.