Prime Minister Narendra Modi to visit Rajasthan
February 27th, 03:35 pm
PM Modi will visit Ajmer, Rajasthan on 28 February 2026 and launch projects worth over ₹16,680 crore. Aiming to prevent cervical cancer, the PM will launch a nationwide campaign for HPV vaccination for girls aged 14 years. During the visit, he will distribute more than 21,800 appointment letters to newly recruited youth in various Government departments and organisations in Rajasthan.ನವೆಂಬರ್ 9ರಂದು ಡೆಹ್ರಾಡೂನ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 08th, 09:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದು, ನವೆಂಬರ್ 9 ರಂದು ಮಧ್ಯಾಹ್ನ 12:30ರ ಸುಮಾರಿಗೆ ಉತ್ತರಾಖಂಡದ ರಚನೆಯ ರಜತ ಮಹೋತ್ಸವ ಆಚರಣೆಯ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿರುವ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಅಕ್ಟೋಬರ್ 11ರಂದು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ವಿಶೇಷ ಕೃಷಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
October 10th, 06:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಅಕ್ಟೋಬರ್ 11ರಂದು ಬೆಳಗ್ಗೆ 10:30ಕ್ಕೆ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ವಿಶೇಷ ಕೃಷಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ಅವರು ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಅಲ್ಲಿ ಅವರು ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
May 28th, 03:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್ ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ.ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಉಪ ಯೋಜನೆಯಡಿಯಲ್ಲಿ 2025-2026ರ ಅವಧಿಗೆ ಆಧುನೀಕರಣಕ್ಕಾಗಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ನೀರು ನಿರ್ವಹಣೆಗೆ ಸಂಪುಟದ ಅನುಮೋದನೆ
April 09th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2025-2026ರ ಅವಧಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ (ಪಿಎಂಕೆಎಸ್ ವೈ) ಉಪ-ಯೋಜನೆಯಾಗಿ ಆಧುನೀಕರಣಕ್ಕಾಗಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ನೀರು ನಿರ್ವಹಣೆ(ಎಂ-ಸಿಎಡಿಡಬ್ಲೂಎಂ)ಗೆ ಅನುಮೋದನೆ ನೀಡಿದೆ. ಅದರ ಆರಂಭಿಕ ಒಟ್ಟು ವೆಚ್ಚ 1600 ಕೋಟಿ ರೂಪಾಯಿಗಳು.ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ವೇಗವರ್ಧಿತ ನೀರಾವರಿ ಪ್ರಯೋಜನಗಳ ಕಾರ್ಯಕ್ರಮ(ಪಿ ಎಂ ಕೆ ಎಸ್ ವೈ-ಎಐಬಿಪಿ) ಅಡಿಯಲ್ಲಿ ಬಿಹಾರದ ಕೋಸಿ-ಮೆಚಿ ಇಂಟ್ರಾ-ಸ್ಟೇಟ್ ಲಿಂಕ್ ಯೋಜನೆಯನ್ನು ಸೇರಿಸಲು ಸಂಪುಟದ ಅನುಮೋದನೆ
March 28th, 04:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಬಿಹಾರದ ಕೋಸಿ-ಮೆಚಿ ಇಂಟ್ರಾ-ಸ್ಟೇಟ್ ಲಿಂಕ್ ಯೋಜನೆಯನ್ನು ಜಲಶಕ್ತಿ ಸಚಿವಾಲಯದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ವೇಗವರ್ಧಿತ ನೀರಾವರಿ ಪ್ರಯೋಜನಗಳ ಕಾರ್ಯಕ್ರಮದ (ಪಿ ಎಂ ಕೆ ಎಸ್ ವೈ-ಎಐಬಿಪಿ) ಅಡಿಯಲ್ಲಿ ಸೇರಿಸಲು ಅನುಮೋದನೆ ನೀಡಿದೆ.ಶ್ರೀ ನಾಡಪ್ರಭು ಕೆಂಪೇಗೌಡ ಅವರಿಗೆ ಪ್ರಧಾನಮಂತ್ರಿ ನಮನ
June 27th, 04:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ನಾಡಪ್ರಭು ಕೆಂಪೇಗೌಡರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ನಾಡಪ್ರಭು ಕೆಂಪೇಗೌಡರು ಆರ್ಥಿಕ ಹಿತಚಿಂತನೆ, ಕೃಷಿ, ನೀರಾವರಿ ಮುಂತಾದವುಗಳಿಗೆ ಉತ್ತೇಜನ ನೀಡುವಲ್ಲಿ ಮುಂಚೂಣಿಯಲ್ಲಿದ್ದರು ಎಂದು ಶ್ರೀ ಮೋದಿ ಹೇಳಿದರು.ಬಿಜೆಡಿಯ ಸಣ್ಣ ನಾಯಕರೂ ಈಗ ಮಿಲಿಯನೇರ್‌ಗಳಾಗಿದ್ದಾರೆ: ಧೆಂಕನಾಲ್‌ನಲ್ಲಿ ಪ್ರಧಾನಿ ಮೋದಿ
May 20th, 10:00 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಪ್ರಧಾನಿ ಮೋದಿ ಅವರು ಒಡಿಶಾದ ಧೆಂಕನಾಲ್ ಮತ್ತು ಕಟಕ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು
May 20th, 09:58 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಗುಜರಾತ್ ನ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 30th, 09:11 pm
ನನ್ನ ಖಖಾರಿಯಾ ಟಪ್ಪ ಹೇಗಿದ್ದಾರೆ? ಮೊದಲನೆಯದಾಗಿ, ನಿಮ್ಮ ನಡುವೆ ಇರಲು ಮತ್ತು ನನ್ನ ಶಾಲಾ ದಿನಗಳ ಪರಿಚಿತ ಮುಖಗಳನ್ನು ನೋಡುವ ಈ ಕ್ಷಣವನ್ನು ಹೊಂದಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಮತ್ತು ಗುಜರಾತ್ ಸರ್ಕಾರಕ್ಕೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನಿಮ್ಮೆಲ್ಲರನ್ನೂ ಭೇಟಿಯಾಗುವುದು ಮತ್ತು ನಾನು ನಿಮ್ಮ ಮನೆಗಳಿಗೆ ಕಾಲಿಟ್ಟಾಗ ಹಳೆಯ ನೆನಪುಗಳನ್ನು ಮರುಪರಿಶೀಲಿಸುವುದು ಅಪಾರ ಸಂತೋಷ ಮತ್ತು ತೃಪ್ತಿಯನ್ನು ತರುತ್ತದೆ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ಭೂಮಿ ಮತ್ತು ನನ್ನನ್ನು ರೂಪಿಸಿದ ಜನರ ಋಣವನ್ನು ಸ್ವೀಕರಿಸುವುದು ನನ್ನ ಹೃದಯವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ, ಈ ಋಣವನ್ನು ಒಪ್ಪಿಕೊಳ್ಳಲು ಇಂದು ನನಗೆ ಒಂದು ಸಂದರ್ಭವಾಗಿದೆ. ಇಂದು, ಅಂದರೆ ಅಕ್ಟೋಬರ್ 30 ಮತ್ತು ನಾಳೆ, ಅಕ್ಟೋಬರ್ 31, ಎರಡೂ ದಿನಗಳು ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳನ್ನು (ಬುಡಕಟ್ಟು ಸಮುದಾಯಗಳು) ಮುನ್ನಡೆಸಿದ ಮತ್ತು ಬ್ರಿಟಿಷರನ್ನು ಸೋಲಿಸಿದ ಗೋವಿಂದ್ ಗುರೂಜಿ ಅವರ ಪುಣ್ಯತಿಥಿ ಇಂದು. ನಾಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ.ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 30th, 04:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳು ರೈಲು, ರಸ್ತೆ, ಕುಡಿಯುವ ನೀರು ಮತ್ತು ನೀರಾವರಿಯಂತಹ ಬಹು ವಲಯಗಳನ್ನು ಒಳಗೊಂಡಿವೆ.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 43ನೇ ಪ್ರಗತಿ ಸಂವಾದ ಸಭೆ
October 25th, 09:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ(ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ) ಆಧಾರಿತ ಬಹುಮಾದರಿ ವೇದಿಕೆ ಪ್ರಗತಿಯ 43ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಅಕ್ಟೋಬರ್ 12 ರಂದು ಪ್ರಧಾನಿ ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ
October 10th, 08:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 12, 2023 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.One nation, one fertilizer: PM Modi
October 17th, 11:11 am
Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.PM inaugurates PM Kisan Samman Sammelan 2022 at Indian Agricultural Research Institute, New Delhi
October 17th, 11:10 am
The Prime Minister, Shri Narendra Modi inaugurated PM Kisan Samman Sammelan 2022 at Indian Agricultural Research Institute in New Delhi today. The Prime Minister also inaugurated 600 Pradhan Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಭಾರತ ಭೇಟಿ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ನಾಯಕರ ಮಾತುಕತೆಯ ಜಂಟಿ ಪತ್ರಿಕಾ ಹೇಳಿಕೆ
September 07th, 03:04 pm
ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು 2022 ಸೆಪ್ಟೆಂಬರ್ 05-08ರ ವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭಾರತ ಭೇಟಿ ಸಂದರ್ಭದಲ್ಲಿ ಬಾಂಗ್ಲಾ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್, ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹುತಾತ್ಮರಾದ ಮತ್ತು ಗಂಭೀರ ಗಾಯಗೊಂಡ ಭಾರತೀಯ ಸಶಸ್ತ್ರ ಪಡೆಗಳ 200 ಯೋಧರ ಕುಟುಂಬಗಳ ವಿದ್ಯಾರ್ಥಿಗಳಿಗೆ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ವಿದ್ಯಾರ್ಥಿವೇತನ ಅನಾವರಣ ಕಾರ್ಯಕ್ರಮದಲ್ಲಿ ಹಸೀನಾ ಅವರು ಪಾಲ್ಗೊಂಡಿದ್ದರು. ಅಲ್ಲದೆ, ಭಾರತ ಮತ್ತು ಬಾಂಗ್ಲಾದೇಶದ ಉದ್ಯಮ ಸಮುದಾಯ 2022 ಸೆಪ್ಟೆಂಬರ್ 7ರಂದು ಆಯೋಜಿಸಿದ್ದ ಉದ್ಯಮ ಮತ್ತು ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಅವರು ಭಾಷಣ ಮಾಡಿದರು.India is focussing on inclusive growth along with higher agriculture growth: PM Modi
February 05th, 02:18 pm
Prime Minister Narendra Modi inaugurated the Golden Jubilee celebrations of ICRISAT in Hyderabad. He lauded ICRISAT for their contribution in helping agriculture in large part of the world including India. He appreciated their contribution in water and soil management, improvement in crop variety, on-farm persity and livestock integration.PM kickstarts 50th Anniversary Celebrations of ICRISAT and inaugurates two research facilities
February 05th, 02:17 pm
Prime Minister Narendra Modi inaugurated the Golden Jubilee celebrations of ICRISAT in Hyderabad. He lauded ICRISAT for their contribution in helping agriculture in large part of the world including India. He appreciated their contribution in water and soil management, improvement in crop variety, on-farm persity and livestock integration.