ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐ.ಟಿ.ಬಿ.ಪಿ) ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶುಭಾಶಯ ಕೋರಿದರು
October 24th, 10:05 pm
ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐ.ಟಿ.ಬಿ.ಪಿ) ಸಂಸ್ಥಾಪನಾ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಹಿಮವೀರರು ಮತ್ತು ಅವರ ಕುಟುಂಬಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ರಾಷ್ಟ್ರಕ್ಕೆ ರಕ್ಷಣಾ ಪಡೆಗಳ ಅನುಕರಣೀಯ ಸೇವೆಯನ್ನು ಗುರುತಿಸಿದ ಪ್ರಧಾನಮಂತ್ರಿಯವರು, ಐ.ಟಿ.ಬಿ.ಪಿಯ ಧೈರ್ಯ, ಶಿಸ್ತು ಮತ್ತು ಕರ್ತವ್ಯಕ್ಕೆ ಅಚಲ ಬದ್ಧತೆಯನ್ನು ಶ್ಲಾಘಿಸಿದರು. ವಿಪತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಅವರ ಕಾಳಜಿಪೂರ್ವ ಸಹಾನುಭೂತಿಗಳು ಮತ್ತು ತ್ವರಿತ ಸಿದ್ಧತೆಗಳನ್ನು ಶ್ಲಾಘಿಸಿದರು ಹಾಗೂ ಇದು ಅವರ ಅತ್ಯುತ್ತಮ ಸೇವೆ ಮತ್ತು ಮಾನವೀಯತೆಯ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ಐಟಿಬಿಪಿ ರೈಸಿಂಗ್ ಡೇ ಸಂದರ್ಭದಲ್ಲಿ ಐಟಿಬಿಪಿ ಹಿಮ್‌ವೀರ್ಸ್‌ಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ
October 24th, 10:41 am
ಇಂಡೊ-ಟಿಬೆಟ್ ಗಡಿ ಪೊಲೀಸ್(ITBP)ರೈಸಿಂಗ್ ದಿನದ ಸಂದರ್ಭದಲ್ಲಿ ಐಟಿಬಿಪಿ ಹಿಮವೀರರು ಮತ್ತು ಅವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ, ಇಂಡೊ-ಟಿಬೆಟ್ ಗಡಿ ಪೊಲೀಸರು ಶೌರ್ಯ ಮತ್ತು ಸಮರ್ಪಣೆಯ ಸಂಕೇತ ಎಂದು ಬಣ್ಣಿಸಿದ್ದಾರೆ. ನೈಸರ್ಗಿಕ ವಿಕೋಪಗಳು ಮತ್ತು ರಕ್ಷಣಾ ಕಾರ್ಯಾಚರಣೆ ಸಮಯದಲ್ಲಿ ಅವರ ಪ್ರಯತ್ನಗಳು ಶ್ಲಾಘನೀಯವಾಗಿದ್ದು, ಜನರಲ್ಲಿ ಅಪಾರ ಹೆಮ್ಮೆಯನ್ನು ತರುತ್ತದೆ ಎಂದು ಹೇಳಿದ್ದಾರೆ.'ಐಟಿಬಿಪಿ'ಯ ಸಂಸ್ಥಾಪನಾ ದಿನದಂದು 'ಐಟಿಬಿಪಿ'ಯ ಅದಮ್ಯ ಚೇತನ ಮತ್ತು ಶೌರ್ಯವನ್ನು ಗೌರವಿಸಿ ವಂದಿಸಿದ ಪ್ರಧಾನಮಂತ್ರಿ
October 24th, 08:58 am
'ಐಟಿಬಿಪಿ'ಯ ಸಂಸ್ಥಾಪನಾ ದಿನದಂದು 'ಐಟಿಬಿಪಿ'ಯ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.ದಿಯೋಗರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವರ ಜೊತೆ ಪ್ರಧಾನಮಂತ್ರಿ ನಡೆಸಿದ ಸಂವಾದದ ಕನ್ನಡ ಅವತರಣಿಕೆ
April 13th, 08:01 pm
ಗೃಹ ಸಚಿವ ಶ್ರೀ ಅಮಿತ್ ಶಾ ಜಿ, ಸಂಸದ ಶ್ರೀ ನಿಶಿಕಾಂತ್ ದುಬೆ ಜಿ, ಗೃಹ ಕಾರ್ಯದರ್ಶಿ, ಸೇನಾ ಮುಖ್ಯಸ್ಥರೇ, ವಾಯುಪಡೆ ಮುಖ್ಯಸ್ಥರೇ, ಜಾರ್ಖಂಡ್ ಡಿಜಿಪಿ, ಎನ್‌ಡಿಆರ್‌ಎಫ್ ಮಹಾನಿರ್ದೇಶಕರೇ, ಐಟಿಬಿಪಿ ಡಿಜಿ, ಸ್ಥಳೀಯ ಆಡಳಿತ ಸಿಬ್ಬಂದಿ, ನಮ್ಮೊಂದಿರುವ ಎಲ್ಲಾ ವೀರ ಸೈನಿಕರು, ಕಮಾಂಡೋಗಳೇ, ಪೊಲೀಸ್ ಸಿಬ್ಬಂದಿ ಮತ್ತು ನನ್ನ ಎಲ್ಲಾ ಇತರ ಸಹಚರರೇ..!ದಿಯೋಘರ್ ರಕ್ಷ ಣಾ ಕಾರ್ಯಾಚರಣೆಯಲ್ಲಿತೊಡಗಿರುವವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು
April 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಯೋಘರ್‌ನ ರೋಪ್ ವೇ ಕೇಬಲ್ ಕಾರ್ ಅಪಘಾತದಲ್ಲಿರಕ್ಷ ಣಾ ಕಾರ್ಯಾಚರಣೆಯಲ್ಲಿತೊಡಗಿರುವ ಐಎಎಫ್, ಭಾರತೀಯ ಸೇನೆ, ಎನ್‌ಡಿಆರ್‌ಎಫ್, ಐಟಿಬಿಪಿ, ಸ್ಥಳೀಯ ಆಡಳಿತ ಮತ್ತು ನಾಗರಿಕ ಸಮಾಜದ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ, ಸಂಸದ ನಿಶಿಕಾಂತ್ ದುಬೆ, ಎಂಎಚ್‌ಎ ಕಾರ್ಯದರ್ಶಿ, ಸೇನಾ ಮುಖ್ಯಸ್ಥರು, ವಾಯುಪಡೆಯ ಮುಖ್ಯಸ್ಥರು, ಎನ್‌ಡಿಆರ್‌ಎಫ್ ಡಿಜಿ, ಐಟಿಬಿಪಿ ಡಿಜಿ ಈ ಸಂದರ್ಭದಲ್ಲಿಉಪಸ್ಥಿತರಿದ್ದರು.ಐಟಿಬಿಪಿ ರೈಸಿಂಗ್ ಡೇ ದಿನದ ಅಂಗವಾಗಿ ಸಿಬ್ಬಂದಿಗೆ ಪ್ರಧಾನಿ ಶುಭಾಶಯ
October 24th, 11:06 am
ಐಟಿಬಿಪಿಯ ರೈಸಿಂಗ್ ಡೇ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಟಿಬಿಪಿಯ ಎಲ್ಲ ಸಿಬ್ಬಂದಿಗೆ ಶುಭ ಕೋರಿದ್ದಾರೆ.Time for expansionism is over, this is the era of development: PM Modi
July 03rd, 02:37 pm
PM Narendra Modi visited Nimu, where he interacted with the valorous Jawans. PM Modi paid rich tributes to the martyred soldiers in the Galwan valley. The PM applauded the soldiers and said, Through display of your bravery, a clear message has gone to the world about India’s strength...Your courage is higher than the heights where you are posted today.PM visits Nimu in Ladakh to interact with Indian troops
July 03rd, 02:35 pm
PM Narendra Modi visited Nimu, where he interacted with the valorous Jawans. PM Modi paid rich tributes to the martyred soldiers in the Galwan valley. The PM applauded the soldiers and said, Through display of your bravery, a clear message has gone to the world about India’s strength...Your courage is higher than the heights where you are posted today.ಸಾಮಾಜಿಕ ಮಾಧ್ಯಮ ಕಾರ್ನರ್ 7 ಫೆಬ್ರವರಿ 2018
February 07th, 07:28 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಿಕ್ಕಿಂ ಮತ್ತು ಲಡಾಖ್ ನಿಂದ ಪ್ರವಾಸಕ್ಕೆ ಆಗಮಿಸಿರುವ ಐಟಿಬಿಪಿ ವಿದ್ಯಾರ್ಥಿಗಳ ಗುಂಪುಗಳೊಂದಿಗೆ ಪ್ರಧಾನಿ ಸಂವಾದ
February 06th, 06:25 pm
ಭಾರತದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವ ಸಿಕ್ಕಿಂ ಮತ್ತು ಲಡಾಖ್ ನ ಎರಡು ಐಟಿಬಿಪಿ ಪ್ರವಾಸಿ ತಂಡದ 53 ವಿದ್ಯಾರ್ಥಿಗಳು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನಿಂದು ಭೇಟಿ ಮಾಡಿದರು. ಪ್ರಧಾನಮಂತ್ರಿಯವರೊಂದಿಗೆ ಅನೌಪಚಾರಿಕವಾಗಿ ಸಂವಾದ ನಡೆಸಿದ ಅವರು, ಪ್ರಗತಿ ಮತ್ತು ಭ್ರಷ್ಟಾಚಾರ ಮುಕ್ತ ಭಾರತ ಕುರಿತಂತೆ ತಮ್ಮ ನಿಲುವು ಹಂಚಿಕೊಂಡರು. ಪ್ರಧಾನಮಂತ್ರಿಯವರು ಈ ದೃಷ್ಟಿಕೋನದ ಸಾಕಾರಕ್ಕೆ ಶ್ರಮಿಸುವಂತೆ ಪ್ರಚೋದಿಸಿದರು. ಹೆಚ್ಚು ಫಲಪ್ರದತೆಗಾಗಿ ಸದೃಢವಾಗಿರುವಂತೆ ವಿದ್ಯಾರ್ಥಿಗಳಿಗೆ ಪ್ರಧಾನಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಯೋಗದ ಮಹತ್ವದ ಬಗ್ಗೆಯೂ ಚರ್ಚಿಸಲಾಯಿತು.ಐಟಿಬಿಪಿ ಸ್ಥಾಪನಾ ದಿನದಂದು ಪ್ರಧಾನಿ ಶುಭಾಶಯ
October 24th, 10:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಟಿಬಿಪಿ ಸಂಸ್ಥಾಪನಾ ದಿನದಂದು, ಐಟಿಬಿಪಿ ಬಳಗಕ್ಕೆ ಶುಭ ಕೋರಿದ್ದಾರೆ.