ಬಸವ ಜಯಂತಿಯಂದು ಜಗದ್ಗುರು ಬಸವೇಶ್ವರರಿಗೆ ಪ್ರಧಾನಮಂತ್ರಿ ಗೌರವ ನಮನ
April 30th, 09:33 am
ಬಸವ ಜಯಂತಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಗದ್ಗುರು ಬಸವೇಶ್ವರ ಅವರ ಆಳವಾದ ಜ್ಞಾನ ಮತ್ತು ಬಹುಕಾಲ ಉಳಿಯುವ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ. 12ನೇ ಶತಮಾನದ ತತ್ವಜ್ಞಾನಿ ಮತ್ತು ಸಮಾಜ ಸುಧಾರಕರನ್ನು ಸ್ಮರಿಸುತ್ತಾ, ಪ್ರಧಾನಮಂತ್ರಿಗಳು X ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
April 23rd, 09:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಜಗದ್ಗುರು ಬಸವೇಶ್ವರರ ಬಗ್ಗೆ ತಮ್ಮ ಚಿಂತನೆಗಳನ್ನು ಶ್ರೀ ಮೋದಿ ಅವರು ವಿಡಿಯೋ ತುಣುಕಿನ ಮೂಲಕ ಹಂಚಿಕೊಂಡಿದ್ದಾರೆಬಸವ ಜಯಂತಿಯಂದು ಜಗದ್ಗುರು ಬಸವೇಶ್ವರರಿಗೆ ಪ್ರಧಾನಮಂತ್ರಿಯವರ ನಮನ
May 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ನಮನ ಸಲ್ಲಿಸಿದರು.ಬಸವ ಜಯಂತಿ ಅಂಗವಾಗಿ ಜಗದ್ಗುರು ಬಸವೇಶ್ವರರಿಗೆ ವಂದಿಸಿದ ಪ್ರಧಾನಿ
May 14th, 10:10 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬಸವಜಯಂತಿಯ ಸುದಿನದಂದು ಜಗದ್ಗುರು ಬಸವೇಶ್ವರರಿಗೆ ವಂದನೆ ಅರ್ಪಿಸಿದ್ದಾರೆ.