ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್ 2025ರಲ್ಲಿ 57 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಜೈಸ್ಮಿನ್ ಲಂಬೋರಿಯಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

September 14th, 07:44 pm

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್ 2025 ರಲ್ಲಿ 57 ಕೆಜಿ ತೂಕ ವಿಭಾಗದಲ್ಲಿ ಅದ್ಭುತ ರೀತಿಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಬಾಕ್ಸರ್ ಜೈಸ್ಮಿನ್ ಲಂಬೋರಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.