Prime Minister Narendra Modi to visit Rajasthan
February 27th, 03:35 pm
PM Modi will visit Ajmer, Rajasthan on 28 February 2026 and launch projects worth over ₹16,680 crore. Aiming to prevent cervical cancer, the PM will launch a nationwide campaign for HPV vaccination for girls aged 14 years. During the visit, he will distribute more than 21,800 appointment letters to newly recruited youth in various Government departments and organisations in Rajasthan.ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 28th, 02:39 pm
ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
January 28th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.ನವದೆಹಲಿಯಲ್ಲಿ ನಡೆದ 2ನೇ ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್.ಒ)ಯ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 19th, 08:11 pm
ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್.ಒ)ಯ ಮಹಾನಿರ್ದೇಶಕರಾದ ನಮ್ಮ ತುಳಸಿ ಭಾಯಿ ಡಾ. ಟೆಡ್ರೊಸ್, ಕೇಂದ್ರ ಆರೋಗ್ಯ ಸಚಿವರಾದ, ನನ್ನ ಸಹೋದ್ಯೋಗಿ ಜೆ. ಪಿ. ನಡ್ಡಾ ಜಿ, ಆಯುಷ್ ಖಾತೆ ರಾಜ್ಯ ಸಚಿವರಾದ ಪ್ರತಾಪ್‌ರಾವ್ ಜಾಧವ್ ಜಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇತರೆ ದೇಶಗಳ ಸಚಿವರೆ, ವಿವಿಧ ರಾಷ್ಟ್ರಗಳ ರಾಯಭಾರಿಗಳೆ, ಎಲ್ಲಾ ಗಣ್ಯ ಪ್ರತಿನಿಧಿಗಳೆ, ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಗೌರವಾನ್ವಿತ ತಜ್ಞರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು
December 19th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ ಮೂರು ದಿನಗಳಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವದಾದ್ಯಂತದ ತಜ್ಞರು ಗಂಭೀರ ಮತ್ತು ಅರ್ಥಪೂರ್ಣ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಎತ್ತಿ ತೋರಿಸಿದರು. ಈ ಉದ್ದೇಶಕ್ಕಾಗಿ ಭಾರತವು ಒಂದು ಬಲಿಷ್ಠ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಡಬ್ಲ್ಯು ಎಚ್ ಒ ದ ಸಕ್ರಿಯ ಪಾತ್ರವನ್ನು ಗಮನಿಸಿದರು. ಶೃಂಗಸಭೆಯ ಯಶಸ್ವಿ ಆಯೋಜನೆಗಾಗಿ ಅವರು ಡಬ್ಲ್ಯು ಎಚ್ ಒ , ಭಾರತ ಸರ್ಕಾರದ ಆಯುಷ್ ಸಚಿವಾಲಯ ಮತ್ತು ಉಪಸ್ಥಿತರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.ವಂತಾರದಲ್ಲಿ ಪ್ರಧಾನಿ ಮೋದಿ ಅವರ ದಿನ: ಭರವಸೆಯೊಂದಿಗೆ ಕಾಡುಗಳನ್ನು ಗುಣಪಡಿಸುವುದು
March 05th, 03:15 pm
ಮಾರ್ಚ್ 4, 2025 ರಂದು, ಗುಜರಾತ್‌ನ ಜಾಮ್‌ನಗರದಲ್ಲಿರುವ ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವಾದ ವಂಟಾರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ರಿಲಯನ್ಸ್ ಜಾಮ್‌ನಗರ ಸಂಸ್ಕರಣಾಗಾರ ಸಂಕೀರ್ಣದೊಳಗೆ 3,500 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದಲ್ಲಿರುವ ವಂಟಾರವು ವಿಶ್ವದ ಅತಿದೊಡ್ಡ ಸೌಲಭ್ಯವಾಗಿದ್ದು, 2,000 ಕ್ಕೂ ಹೆಚ್ಚು ಜಾತಿಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ರಕ್ಷಿಸಲ್ಪಟ್ಟ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ಅಭಯಾರಣ್ಯವನ್ನು ನೀಡುತ್ತದೆ. ವಂಟಾರವು ಕೇವಲ ಆಶ್ರಯ ತಾಣವಲ್ಲ, ಆದರೆ ನೈತಿಕ ಪ್ರಾಣಿ ಕಲ್ಯಾಣ ಮತ್ತು ಪರಿಸರ ಸುಸ್ಥಿರತೆಗೆ ಭಾರತದ ವಿಕಸನಗೊಳ್ಳುತ್ತಿರುವ ಬದ್ಧತೆಗೆ ಸಾಕ್ಷಿಯಾಗಿದೆ.ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವಾದ ‘ವನತಾರಾ’ ಪ್ರಧಾನಮಂತ್ರಿಗಳಿಂದ ಉದ್ಘಾಟನೆ
March 04th, 04:05 pm
ಗುಜರಾತ್‌ನ ಜಾಮ್‌ನಗರದಲ್ಲಿ ‘ವನತಾರಾ’ ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಶ್ರೀ ಅನಂತ್ ಅಂಬಾನಿ ಮತ್ತು ಅವರ ತಂಡದ ದಯಾಮಯ ಪ್ರಯತ್ನಗಳನ್ನು ಶ್ಲಾಘಿಸಿರುವ ಅವರು, ಪರಿಸರ ಸುಸ್ಥಿರತೆ ಮತ್ತು ವನ್ಯಜೀವಿ ಕಲ್ಯಾಣವನ್ನು ಉತ್ತೇಜಿಸುವ ವನತಾರಾ ಉಪಕ್ರಮವು ಪ್ರಾಣಿಗಳಿಗೆ ಸುರಕ್ಷಿತ ಆಶ್ರಯವನ್ನು ಒದಗಿಸುತ್ತದೆ ಎಂದು ಬಣ್ಣಿಸಿದ್ದಾರೆ.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 26th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ -295 ವಿಮಾನಗಳನ್ನು ತಯಾರಿಸುವ ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ವಡೋದರಾದ ಲಕ್ಷ್ಮಿ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ವಡೋದರಾದಿಂದ ಪ್ರಧಾನಮಂತ್ರಿ ಅವರು ಅಮ್ರೇಲಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2:45 ರ ಸುಮಾರಿಗೆ ಅಮ್ರೇಲಿಯ ದುಧಲಾದಲ್ಲಿ ಭಾರತ್ ಮಾತಾ ಸರೋವರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಅಮ್ರೇಲಿಯ ಲಾಥಿಯಲ್ಲಿ 4,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಜಾಮ್‌ನಗರದ ಮಹರ್ಜಾ ದಿಗ್ವಿಜಯ್ ಸಿಂಗ್ ಅವರ ಪ್ರಯತ್ನದಿಂದಾಗಿ ಭಾರತ ಪೋಲೆಂಡ್‌ನೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ: ಜಾಮ್‌ನಗರದಲ್ಲಿ ಪ್ರಧಾನಿ ಮೋದಿ
May 02nd, 11:30 am
ಜಾಮ್‌ನಗರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಪೋಲೆಂಡ್‌ನೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಜಾಮ್‌ನಗರದ ಮಹರ್ಜಾ ದಿಗ್ವಿಜಯ್ ಸಿಂಗ್ ಅವರ ಪ್ರಯತ್ನದಿಂದಾಗಿ ಎಂದು ಹೇಳಿದರು. ಮಹಾರಾಜ ದಿಗ್ವಿಜಯ್ ಸಿಂಗ್ ಅವರು ವಿಶ್ವ ಸಮರ-2 ರ ಕಾರಣದಿಂದಾಗಿ ದೇಶದಿಂದ ಪಲಾಯನ ಮಾಡುವ ಪೋಲಿಷ್ ನಾಗರಿಕರಿಗೆ ಸುರಕ್ಷಿತ ಆಶ್ರಯವನ್ನು ನೀಡಿದರು ಎಂದು ಅವರು ಹೇಳಿದರು.ಗುಜರಾತ್‌ನ ಆನಂದ್, ಸುರೇಂದ್ರನಗರ, ಜುನಾಗಢ ಮತ್ತು ಜಾಮ್‌ನಗರದಲ್ಲಿ ಪ್ರಬಲ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 02nd, 11:00 am
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್, ಸುರೇಂದ್ರನಗರ, ಜುನಾಗಢ್ ಮತ್ತು ಜಾಮ್‌ನಗರದಲ್ಲಿ ಪ್ರಬಲ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಮಿಷನ್ 'ವಿಕ್ಷಿತ್ ಭಾರತ್' ಎಂದು ಸೇರಿಸಿದರು ಮತ್ತು 2047 ಕ್ಕೆ 24 x 7 ವಿಕ್ಷಿತ್ ಭಾರತವನ್ನು ಸಕ್ರಿಯಗೊಳಿಸಲು ಸೇರಿಸಿದರು.ಜಿ 20 ಆರೋಗ್ಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಪಠ್ಯ
August 18th, 02:15 pm
ಭಾರತದ 1.4 ಶತಕೋಟಿ ಜನರ ಪರವಾಗಿ, ನಾನು ನಿಮಗೆ ಭಾರತಕ್ಕೆ ಮತ್ತು ನನ್ನ ತವರು ರಾಜ್ಯ ಗುಜರಾತ್ ಗೆ ಬಹಳ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ನಿಮ್ಮನ್ನು ಸ್ವಾಗತಿಸಲು ನನ್ನೊಂದಿಗೆ 2.4 ಮಿಲಿಯನ್ ವೈದ್ಯರು, 3.5 ಮಿಲಿಯನ್ ದಾದಿಯರು, 1.3 ಮಿಲಿಯನ್ ಅರೆವೈದ್ಯಕೀಯ ಕ್ಷೇತ್ರದ ತಜ್ಞರು, 1.6 ಮಿಲಿಯನ್ ಫಾರ್ಮಾಸಿಸ್ಟ್ ಗಳು ಮತ್ತು ಭಾರತದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿರುವ ಲಕ್ಷಾಂತರ ಇತರರು ಸೇರಿದ್ದಾರೆ.PM addresses G20 Health Ministers’ Meeting
August 18th, 01:52 pm
PM Modi addressed the G20 Health Ministers’ Meet held in Gandhinagar, Gujarat via video message. He underlined that the Covid-19 pandemic has reminded us that health should be at the center of our decisions. He said that time also showed us the value of international cooperation, whether in medicine and vaccine deliveries or in bringing our people back homeWe stamped out terrorism in the last eight years with resolute actions: PM Modi in Jamnagar
November 28th, 02:15 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.BJP does not consider border areas or border villages as the last village of the country but as the first village: PM Modi in Anjar
November 28th, 01:56 pm
PM Modi came down heavily on the Congress for colluding with those who opposed the delivery of water to Kutch. PM Modi said, “The Congress has always been encouraging those who opposed the Sardar Sarovar Dam. The people of Kutch can never forget such a party, which created hurdles for the people of Kutch.” PM Modi further talked about how the Kutch Branch Canal is changing lives, PM Modi said, “The hard work of the BJP government is paying off for Kutch. Today many agricultural products are exported from Kutch”.BJP has done the work of making Gujarat a big tourism destination of the country: PM Modi in Palitana
November 28th, 01:47 pm
Continuing his campaigning to ensure consistent development in Gujarat, PM Modi today addressed a public meeting in Palitana, Gujarat. PM Modi started his first rally of the day by highlighting that the regions of Bhavnagar and Saurashtra are the embodiment of ‘Ek Bharat, Shreshtha Bharat’.ಗುಜರಾತ್‌ನ ಪಾಲಿಟಾನಾ, ಅಂಜಾರ್, ಜಾಮ್‌ನಗರ್ ಮತ್ತು ರಾಜ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
November 28th, 01:46 pm
ಗುಜರಾತ್‌ನಲ್ಲಿ ಸ್ಥಿರವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಇಂದು ಗುಜರಾತ್‌ನ ಪಾಲಿಟಾನಾ, ಅಂಜರ್ ಮತ್ತು ಜಾಮ್‌ನಗರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ದಿನದ ಮೊದಲ ರ್ಯಾಲಿಯಲ್ಲಿ, ಸೌರಾಷ್ಟ್ರದ ಪ್ರದೇಶವು ‘ಏಕ್ ಭಾರತ್, ಶ್ರೇಷ್ಠ ಭಾರತ’ದ ಚೈತನ್ಯವನ್ನು ಒಳಗೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂಜಾರ್‌ನಲ್ಲಿ ತಮ್ಮ ಎರಡನೇ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು 2001 ರಲ್ಲಿ ಭೂಕಂಪದಿಂದ ಕಚ್‌ನ ಚೇತರಿಕೆಯ ಬಗ್ಗೆ ಮಾತನಾಡಿದರು. ದಿನದ ಕೊನೆಯ ಎರಡು ಸಾರ್ವಜನಿಕ ಸಭೆಗಳಲ್ಲಿ, ಪ್ರಧಾನಿ ಮೋದಿ ಅವರು ಗುಜರಾತ್‌ನ ಆರ್ಥಿಕತೆ ಮತ್ತು ಉತ್ಪಾದನಾ ಕ್ಷೇತ್ರದ ಬಗ್ಗೆ ಮಾತನಾಡಿದರು.Jamnagar is emerging as the hub of manufacturing and coast-led development: PM Modi
October 10th, 06:50 pm
PM Modi laid the foundation stone and dedicated to the nation multiple projects worth around Rs 1450 crore in Jamnagar, Gujarat. The PM informed everyone that five resolutions of development have created a solid foundation for the state of Gujarat. The first resolution is Jan Shakti, the second is Gyan Shakti, the third is Jal Shakti, the fourth is Urja Shakti and finally Raksha Shakti.PM lays the foundation stone and dedicates to the nation multiple projects worth over Rs 1450 crore in Jamnagar, Gujarat
October 10th, 06:49 pm
PM Modi laid the foundation stone and dedicated to the nation multiple projects worth around Rs 1450 crore in Jamnagar, Gujarat. The PM informed everyone that five resolutions of development have created a solid foundation for the state of Gujarat. The first resolution is Jan Shakti, the second is Gyan Shakti, the third is Jal Shakti, the fourth is Urja Shakti and finally Raksha Shakti.