Prime Minister extends greetings on Jan Aushadhi Diwas 2026
March 07th, 10:15 am
On the occasion of Jan Aushadhi Diwas 2026, PM Modi greeted the beneficiaries of PMBJP, adding that the initiative reflects the government's commitment to ensuring every citizen has access to affordable, quality medicines. He noted that through Jan Aushadhi Kendras, countless families are saving on healthcare expenses and receiving proper treatment.West Bengal must be freed from TMC’s Maha Jungle Raj: PM Modi at Nadia virtual rally
December 20th, 01:55 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.PM Modi addresses a public rally virtually in Nadia, West Bengal
December 20th, 01:53 pm
PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ
December 17th, 12:02 am
ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.The opposition is not a ‘gathbandhan’ but a ‘gharbandhan’: PM Modi during the interaction with Mahila Karyakartas of Bihar
November 04th, 10:30 pm
PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.PM Modi interacts with Mahila Karyakartas of Bihar under “Mera Booth, Sabse Mazboot” initiative
November 04th, 03:30 pm
PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.When the youth lead, the nation moves forward: PM Modi during Mera Booth Sabse Mazboot - Yuva Samvaad
October 23rd, 06:06 pm
Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.PM Modi addresses the Yuva Karyakartas of Bihar during “Mera Booth, Sabse Mazboot – Yuva Samvaad” programme
October 23rd, 06:00 pm
Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.The spirit of Seva, Sangathan, and Samarpan defines Bihar’s BJP cadre: PM Modi during “Mera Booth Sabse Mazboot”
October 15th, 06:30 pm
PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.PM Modi interacts with BJP Karyakartas from Bihar under “Mera Booth Sabse Mazboot” campaign
October 15th, 06:00 pm
PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 11th, 12:30 pm
ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.ಫಿಜಿ ಪ್ರಧಾನಮಂತ್ರಿ ಶ್ರೀ ಸಿಟಿವೆನಿ ರಬೂಕಾ ಅವರ ಭಾರತ ಭೇಟಿ: ದ್ವಿಪಕ್ಷೀಯ ಮಾತುಕತೆಯ ಫಲಿತಾಂಶಗಳ ಪಟ್ಟಿ
August 25th, 01:58 pm
ಫಿಜಿಯಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ವಿನ್ಯಾಸ, ನಿರ್ಮಾಣ, ಕಾರ್ಯಾರಂಭ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಫಿಜಿ ಗಣರಾಜ್ಯ ಸರ್ಕಾರಗಳ ನಡುವಿನ ತಿಳುವಳಿಕೆ ಒಪ್ಪಂದ.ಭಾರತ-ಫಿಜಿ ಜಂಟಿ ಹೇಳಿಕೆ: ʻವೀಲೋಮನಿ ದೋಸ್ತಿʼಯ ಸ್ಫೂರ್ತಿಯೊಂದಿಗೆ ಪಾಲುದಾರಿಕೆ
August 25th, 01:52 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಜಿ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಸಿಟಿವೇನಿ ರಬೂಕಾ ಅವರು 2025ರ ಆಗಸ್ಟ್ 24 ರಿಂದ 26ರವರೆಗೆ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಸ್ತುತ ತಮ್ಮ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ರಬುಕಾ ಅವರು ತಮ್ಮ ಪತ್ನಿಯ ಸಂಗಡವಾಗಿ ನವದೆಹಲಿಗೆ ಭೇಟಿ ನೀಡಿದ್ದಾರೆ. ಫಿಜಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳ ಸಚಿವರಾದ ಗೌರವಾನ್ವಿತ ಶ್ರೀ ಆಂಟೋನಿಯೊ ಲಾಲಬಲಾವು ಮತ್ತು ಫಿಜಿ ಗಣರಾಜ್ಯದ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಅವರ ಜೊತೆಯಲ್ಲಿದೆ.ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
August 25th, 12:30 pm
ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 03rd, 12:32 am
ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.