ಶ್ರೀ ಜಸ್ಪಾಲ್ ರಾಣಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

June 12th, 10:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಜಸ್ಪಾಲ್ ರಾಣಾ ಅವರ ನಿಧನಕ್ಕೆ ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯಿಂದ ಭಾರತೀಯ ಕ್ರೀಡಾ ರಂಗಕ್ಕೆ ಅಪಾರ ನಷ್ಟವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.