ಮದೀನಾದಲ್ಲಿ ಭಾರತೀಯ ಪ್ರಜೆಗಳು ಭಾಗಿಯಾಗಿದ್ದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
November 17th, 12:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.ನಿರ್ಣಯಗಳ ಪಟ್ಟಿ: ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ
April 23rd, 02:25 am
ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರಾತ್ಮಕ ಪಾಲುದಾರಿಕೆ ಮಂಡಳಿಯ (ಎಸ್ ಪಿಸಿ) ಎರಡನೇ ನಾಯಕರ ಸಭೆಯು ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಸಹ ಅಧ್ಯಕ್ಷತೆಯಲ್ಲಿ 2025 ರ ಏಪ್ರಿಲ್ 22 ರಂದು ಜೆಡ್ಡಾದಲ್ಲಿ ನಡೆಯಿತು. ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಕೃಷಿ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಒಳಗೊಂಡಿರುವ ಎಸ್ ಪಿಸಿ ಅಡಿಯಲ್ಲಿ ವಿವಿಧ ಸಮಿತಿಗಳು, ಉಪಸಮಿತಿಗಳು ಮತ್ತು ಕಾರ್ಯ ಗುಂಪುಗಳ ಕೆಲಸವನ್ನು ಮಂಡಳಿ ಪರಿಶೀಲಿಸಿತು. ಚರ್ಚೆಗಳ ನಂತರ ಉಭಯ ನಾಯಕರು ಸಂಕ್ಷಿಪ್ತ ಟಿಪ್ಪಣಿಗಳಿಗೆ ಸಹಿ ಹಾಕಿದರು.ಪ್ರಧಾನಮಂತ್ರಿಯವರನ್ನು ಮುಸ್ಲಿಂ ವರ್ಲ್ಡ್ ಲೀಗ್ ನ ಪ್ರಧಾನ ಕಾರ್ಯದರ್ಶಿ ಭೇಟಿ ಮಾಡಿದರು
April 23rd, 02:23 am
ಮುಸ್ಲಿಂ ವರ್ಲ್ಡ್ ಲೀಗ್ ನ ಪ್ರಧಾನ ಕಾರ್ಯದರ್ಶಿ ಶೇಖ್ ಡಾ. ಮೊಹಮ್ಮದ್ ಬಿನ್ ಅಬ್ದುಲ್ಕರೀಮ್ ಅಲ್-ಇಸ್ಸಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಜೆಡ್ಡಾದಲ್ಲಿ ಭೇಟಿ ಮಾಡಿದರು. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದರು ಮತ್ತು ಜೀವ ಕಳೆದುಕೊಂಡ ಅಮಾಯಕರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದರು.ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಅವರನ್ನು ಪ್ರಧಾನಮಂತ್ರಿಯವರು ಭೇಟಿ ಮಾಡಿದರು ಮತ್ತು ಭಾರತ-ಸೌದಿ ಅರೇಬಿಯಾ ವ್ಯೂಹಾತ್ಮಕ ಪಾಲುದಾರಿಕೆ ಮಂಡಳಿಯ ಸಹ-ಅಧ್ಯಕ್ಷತೆ ವಹಿಸಿದರು
April 23rd, 02:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 22, 2025 ರಂದು ಸೌದಿ ಅರೇಬಿಯಾ ರಾಜ್ಯಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿ ಅವರನ್ನು ಜೆಡ್ಡಾದ ಮಹಾರಾಜರ ಅರಮನೆಯಲ್ಲಿ ಸೌದಿ ಅರೇಬಿಯಾದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು.ಪ್ರಧಾನಿ ಮೋದಿ ಸೌದಿ ಅರೇಬಿಯಾದ ಜೆಡ್ಡಾಗೆ ಆಗಮಿಸಿದರು
April 22nd, 04:29 pm
ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಸೌದಿ ಅರೇಬಿಯಾದ ಜೆಡ್ಡಾಗೆ ಆಗಮಿಸಿದರು. ವಿಶೇಷ ಸನ್ನೆಯಲ್ಲಿ, ಸೌದಿ ವಾಯುಪಡೆಯ ಜೆಟ್‌ಗಳು ಪ್ರಧಾನಿ ಮೋದಿ ಅವರ ವಿಮಾನವನ್ನು ಸೌದಿ ವಾಯುಪ್ರದೇಶಕ್ಕೆ ಪ್ರವೇಶಿಸಿದಾಗ ಬೆಂಗಾವಲು ಮಾಡಿ ಜೆಡ್ಡಾಗೆ ಕರೆದೊಯ್ದವು. ಪ್ರಧಾನಿ ಮೋದಿಗೆ ಜೆಡ್ಡಾದಲ್ಲಿ ಭವ್ಯ ಸ್ವಾಗತ ದೊರೆಯಿತು. ಅವರು ಸೌದಿ ಅರೇಬಿಯಾದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೌದಿ ಅರೇಬಿಯಾ ಭೇಟಿಗೂ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನ ಹೇಳಿಕೆ
April 22nd, 08:30 am
ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಮಂತ್ರಿ ಘನತೆವೆತ್ತ ಮೊಹಮ್ಮದ್ ಬಿನ್ ಸಲ್ಮಾನ್ ರಾಜಕುಮಾರರ ಆಹ್ವಾನದ ಮೇರೆಗೆ, ಇಂದು ನಾನು ಸೌದಿ ರಾಜ್ಯಕ್ಕೆ ಎರಡು ದಿನಗಳ ಅಧಿಕೃತ ಭೇಟಿಗೆ ತೆರಳುತ್ತಿದ್ದೇನೆ.ವಿಶ್ವ ಉತ್ಕೃಷ್ಟ ಉತ್ಸಾಹದಿಂದ ಆಚರಿಸಿದೆ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನ
June 21st, 03:04 pm
ಯೋಗದ ನಾಲ್ಕನೇ ಅಂತರಾಷ್ಟ್ರೀಯ ದಿನವನ್ನು ಪ್ರಪಂಚಅಪಾರ ಉತ್ಸಾಹದಿಂದ ಆಚರಿಸಿತು . ಯೋಗ ತರಬೇತಿಯ ಶಿಬಿರಗಳು, ಅಧಿವೇಶನಗಳು ಮತ್ತು ವಿಚಾರಗೋಷ್ಠಿಗಳು ಯೋಗದ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸಲು ಜಗತ್ತಿನಾದ್ಯಂತ ದೊಡ್ಡ ಪ್ರಮಾಣದಲ್ಲಿ ನಡೆಯಿತು ಮತ್ತು ಯೋಗವನ್ನು ದಿನನಿತ್ಯದ ಭಾಗವಾಗಿ ಮಾಡುವ ಪ್ರಯೋಜನಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಿವೆ.India was earlier “one of the countries” in the world but now it is a “very important country”: PM Modi
April 02nd, 08:59 pm
PM visits L&T workers' residential complex in Riyadh
April 02nd, 08:58 pm