ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು
July 24th, 07:38 pm
'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.Innovation is important for success of 'Make in India', says PM Modi
July 23rd, 06:38 pm
PM urges Gems and Jewellery Industry to work towards establishing a global presence
July 23rd, 06:34 pm
CM to address inaugural function of 'Sparkle International 2013' in run up to VGGIS 2013
January 03rd, 03:31 pm
CM to address inaugural function of 'Sparkle International 2013' in run up to VGGIS 2013Draw back duty from non-branded gold jewelry: CM to Centre
March 28th, 01:23 pm
Draw back duty from non-branded gold jewelry: CM to CentreHon'ble CM asks Centre to announce policy to let Gujaratis bid for diamond mines
January 06th, 06:03 am
Hon'ble CM asks Centre to announce policy to let Gujaratis bid for diamond minesGovernment is keen to create Brand Image of Gujarat in Gems-Jewellery
December 29th, 08:31 am
Government is keen to create Brand Image of Gujarat in Gems-Jewellery