ರಾಜಸ್ಥಾನದ ಬಲೋತ್ರಾದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 12:50 pm
ಈ ಭೂಮಿ ಅಸಂಖ್ಯಾತ ವೀರರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಈ ಯುದ್ಧಭೂಮಿಯ ಪ್ರತಿಯೊಂದು ಕಣವು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನ ಕಾಪಾಡಲು ನಮಗೆ ಕಲಿಸಿದೆ. ಸ್ವಾಭಿಮಾನ - ಅದು ವ್ಯಕ್ತಿಯಾಗಿರಲಿ ಅಥವಾ ರಾಷ್ಟ್ರವಾಗಿರಲಿ - ಅದು ಸ್ವಾವಲಂಬಿಯಾಗಿದ್ದಾಗ ಮಾತ್ರ, ಸಾಧ್ಯವಾದಷ್ಟು ಇತರರ ಮೇಲೆ ಕಡಿಮೆ ಅವಲಂಬಿತವಾದಾಗ ಮಾತ್ರ ಉನ್ನತ ಸ್ಥಾನದಲ್ಲಿ ಉಳಿಯುತ್ತದೆ. ಇಂದು ರಾಜಸ್ಥಾನದ ಮಣ್ಣಿನಿಂದ ಭಾರತವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿಯಾಗುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಇಂದು ಈ ಸಂಸ್ಕರಣಾಗಾರವನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಈ ಸಂಸ್ಕರಣಾಗಾರವು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ಒದಗಿಸುತ್ತದೆ. ಈ ಸಂಸ್ಕರಣಾಗಾರಕ್ಕಾಗಿ ನಾನು ರಾಜಸ್ಥಾನದ ಯುವಕರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 04th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಉಪಕ್ರಮಗಳಿಗೆ ಹೆಚ್ಚು ಸಹಯೋಗದ ಶಕ್ತಿಯನ್ನು ನೀಡುವ ಇಂಗಿತವನ್ನು ತಮ್ಮ ಉತ್ಸಾಹದ ಮಾತುಗಳಲ್ಲಿ ವ್ಯಕ್ತಪಡಿಸಿದರು. ಬೇಸಿಗೆಯ ತೀವ್ರ ಬಿಸಿಲಿನ ಬಿಸಿಲಿನ ತಾಪವನ್ನು ಧೈರ್ಯದಿಂದ ನಿಭಾಯಿಸಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಬೃಹತ್ ಪ್ರಮಾಣದ ಜನಸಮೂಹದ ಪಾಲ್ಗೊಳ್ಳುವಿಕೆಯು ಪ್ರಸ್ತುತ ಆಡಳಿತಕ್ಕೆ ನೀಡಿರುವ ಬೆಂಬಲದ ದೃಢೀಕರಣವಾಗಿದೆ ಎಂದು ವ್ಯಾಖ್ಯಾನಿಸಿದರು. ಈ ಅಪಾರ ಬೆಂಬಲಕ್ಕಾಗಿ ನಾನು ರಾಜಸ್ಥಾನದ ಮಣ್ಣಿಗೆ ಸಂಪೂರ್ಣವಾಗಿ ಋಣಿಯಾಗಿದ್ದೇನೆ, ಇದು ನಮ್ಮ ಸರ್ಕಾರದ ಪ್ರಯತ್ನಗಳಲ್ಲಿ ನಿಮ್ಮ ಅತ್ಯುನ್ನತ ನಂಬಿಕೆಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ
June 17th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.ಅಹಮದಾಬಾದ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಗಾಸನ ವಿಶ್ವ ಚಾಂಪಿಯನ್ ಶಿಪ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
June 04th, 06:41 pm
ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗಿದೆ. ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಇಂದು ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ವಿವಿಧ ದೇಶಗಳ ಎಲ್ಲಾ ಕ್ರೀಡಾಪಟುಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಯುನೆಸ್ಕೋ ವಿಶ್ವ ಪರಂಪರೆಯ ನಗರವಾದ ಅಹಮದಾಬಾದ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ, ಜೂನ್ 21 ರಂದು ‘ವಿಶ್ವ ಯೋಗ ದಿನ’ವನ್ನು ಸಹ ಆಚರಿಸಲಾಗುವುದು. ಅಂದು ವಿವಿಧ ದೇಶಗಳಲ್ಲಿ ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯ ಕಾರ್ಯಕ್ರಮವು ಭಾರತದ ಮತ್ತೊಂದು ಐತಿಹಾಸಿಕ ನಗರವಾದ ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ, ವಿಶ್ವ ಯೋಗ ದಿನಕ್ಕೂ ಮೊದಲು ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಬಂದಿರುವುದು, ಆರೋಗ್ಯ ಮತ್ತು ಯೋಗಕ್ಷೇಮದ ಡಬಲ್ ಡೋಸ್ ಅನ್ನು ತಂದಿದೆ.ಗುಜರಾತ್ ನ ಅಹಮದಾಬಾದ್ ನಲ್ಲಿ, ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
June 04th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನಿಂದ ವಿಡಿಯೋ ಸಂದೇಶದ ಮೂಲಕ ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದರು, ಇದು ಜಾಗತಿಕ ಕ್ರೀಡಾ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 19th, 04:25 pm
ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು
May 18th, 08:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ
May 18th, 04:44 pm
ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.ಗಂಗೋತ್ರಿಯಿಂದ ಗಂಗಾಸಾಗರದವರೆಗೆ... ಎಲ್ಲೆಡೆ ಕಮಲ ಅರಳುತ್ತಿದೆ: ಬಿಜೆಪಿ ಕೇಂದ್ರ ಕಚೇರಿಯಿಂದ ಪ್ರಧಾನಿ ಮೋದಿ
May 04th, 07:01 pm
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.ರಾಜ್ಯಗಳಾದ್ಯಂತ ಭರ್ಜರಿ ಜಯಗಳಿಸಿದ ನಂತರ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾಷಣ ಮಾಡಿದರು
May 04th, 07:00 pm
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.Ganga Expressway to become new lifeline of Uttar Pradesh’s development: PM Modi in Hardoi
April 29th, 11:35 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh
April 29th, 11:30 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.Criminals who have been sheltered under TMC will be punished: PM Modi in Jadavpur, West Bengal
April 24th, 11:45 am
Addressing a massive public meeting in Jadavpur, West Bengal, PM Modi highlighted the scale of participation in the first phase of polling. He asserted that TMC may not even open its account in the first phase and urged voters in the second phase to give a decisive mandate for BJP for a developed Bengal. He also raised concerns about the situation in Jadavpur University and touched upon local issues affecting people.Bengal’s industries and MSMEs have been destroyed under TMC: PM Modi in Dum Dum
April 24th, 11:35 am
Prime Minister Narendra Modi today addressed a massive public gathering in Dum Dum, West Bengal, delivering a high-energy speech that resonated strongly with the people of Bengal. He congratulated the citizens for the visible wave of change and asserted that the first phase of polling had already signaled a decisive shift in the state’s political landscape.PM Modi ignites Dum Dum and Jadavpur with fiery addresses
April 24th, 11:30 am
Prime Minister Narendra Modi today addressed two massive public gatherings in Dum Dum and Jadavpur, West Bengal, delivering high-energy speeches that resonated strongly with the people of the state. He congratulated the citizens on the visible wave of change and asserted that the first phase of polling had already signaled a decisive shift in the state’s political landscape.