ನ್ಯಾಯಮೂರ್ತಿ ಶ್ರೀ ಭೂಷಣ್ ರಾಮಕೃಷ್ಣ ಗವಾಯಿ ಅವರು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
May 14th, 02:32 pm
ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಶ್ರೀ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸುವ ಇಂದಿನ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.