​​​​​​​ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 100 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಜ್ಯೋತಿ ಯರ್ರಾಜಿ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ

October 01st, 11:21 pm

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 100 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಜ್ಯೋತಿ ಯರ್ರಾಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.