ಪ್ರಧಾನಮಂತ್ರಿ ಅವರು ನವೆಂಬರ್ 25 ರಂದು ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ
November 24th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.ಫೆಬ್ರವರಿ 16 ರಂದು ರೇವಾರಿಗೆ ಪ್ರಧಾನಿ ಭೇಟಿ
February 15th, 03:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2024 ರಂದು ಹರಿಯಾಣದ ರೇವಾರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:15 ರ ಸುಮಾರಿಗೆ, ನಗರ ಸಾರಿಗೆ, ಆರೋಗ್ಯ, ರೈಲು ಮತ್ತು ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಸಂಬಂಧಿಸಿದಂತೆ 9750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.