ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
February 07th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ.