PM Modi reaffirms his vision for 'BEST' Puducherry, representing Business, Education, Spirituality and Tourism
March 01st, 12:00 pm
PM Modi has launched projects worth over ₹2,700 crore in Puducherry, spanning key sectors such as infrastructure, education, healthcare and mobility. In his address, the PM reiterated his vision for a ‘BEST’ Puducherry, representing Business, Education, Spirituality and Tourism. Highlighting Puducherry’s contribution to the freedom struggle, he emphasized the collective mission to build a developed Puducherry and a developed India by 2047.ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ಪ್ರಧಾನಿ ಮೋದಿಯವರ ಆಧ್ಯಾತ್ಮಿಕ ಕನ್ಯಾಕುಮಾರಿ ಭೇಟಿ
May 31st, 02:32 pm
ಚುನಾವಣಾ ಪ್ರಚಾರ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಕನ್ನಿಯಾಕುಮಾರಿಗೆ ಪ್ರಯಾಣ ಬೆಳೆಸಿದರು. ಅವರು ಆಗಮಿಸಿದ ನಂತರ, ಅವರು ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದರ ನಂತರ, ಅವರು ಸಾಂಪ್ರದಾಯಿಕ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಧ್ಯಾನದಲ್ಲಿ ಸಮಯ ಕಳೆದರು.Karyakartas must organize impactful booth-level events to raise awareness: PM Modi in TN via NaMo App
March 29th, 05:30 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.PM Modi interacts with BJP Karyakartas from Tamil Nadu via NaMo App
March 29th, 05:00 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.It is Congress that is depriving the youth of their rights: PM Modi in Kalaburagi
March 16th, 02:45 pm
Prime Minister Narendra Modi addressed a vibrant crowd in Kalaburagi, Karnataka, expressing gratitude for the overwhelming support shown by the people and reiterating BJP's commitment to the development and progress of Karnataka and the nation at large. The rally witnessed a wave of enthusiasm among the attendees, reflecting Karnataka's resolve to secure a record number of seats for BJP in the upcoming Lok Sabha elections.PM Modi addresses a public meeting in Kalaburagi, Karnataka
March 16th, 02:21 pm
Prime Minister Narendra Modi addressed a vibrant crowd in Kalaburagi, Karnataka, expressing gratitude for the overwhelming support shown by the people and reiterating BJP's commitment to the development and progress of Karnataka and the nation at large. The rally witnessed a wave of enthusiasm among the attendees, reflecting Karnataka's resolve to secure a record number of seats for BJP in the upcoming Lok Sabha elections.Tamil Nadu will shatter the false confidence and pride of the I.N.D.I alliance: PM Modi
March 15th, 11:45 am
On his visit to Tamil Nadu, PM Modi addressed a public rally in Kanyakumari. He said, There is a wave of confidence among the people of Tamil Nadu to reject any mandate that goes against the interests of India. He added, Tamil Nadu will shatter the false confidence and pride of the I.N.D.I. alliance. He said that he had embarked on an ‘Ekta Rally’ in 1991 from Kanyakumari to Kashmir and today I have returned from Kashmir to Kanyakumari.People of Tamil Nadu welcome PM Modi with an open heart as he addresses a public rally in Kanyakumari, Tamil Nadu
March 15th, 11:15 am
On his visit to Tamil Nadu, PM Modi addressed a public rally in Kanyakumari. He said, There is a wave of confidence among the people of Tamil Nadu to reject any mandate that goes against the interests of India. He added, Tamil Nadu will shatter the false confidence and pride of the I.N.D.I. alliance. He said that he had embarked on an ‘Ekta Rally’ in 1991 from Kanyakumari to Kashmir and today I have returned from Kashmir to Kanyakumari.BJP’s vision for a developed India contrasts with INDI Alliance’s family-centered politics: PM Modi
February 27th, 04:15 pm
During a public meeting at Tiruppur, Tamil Nadu, Prime Minister Narendra Modi began his address by thanking the people of Tamil Nadu and saying that being with all of you is a great pleasure. “This Kongu region of Tamil Nadu represents India’s growth story in many ways. It is one of India’s most vibrant textile and industry hubs. It also contributes to our country’s wind energy capacity. This region is also known for its spirit of enterprise. Our risk-taking entrepreneurs and MSMEs play a role in making us the fastest-growing economy,” said PM Modi.PM Modi addresses a public meeting in Tiruppur, Tamil Nadu
February 27th, 03:44 pm
During a public meeting at Tiruppur, Tamil Nadu, Prime Minister Narendra Modi began his address by thanking the people of Tamil Nadu and saying that being with all of you is a great pleasure. “This Kongu region of Tamil Nadu represents India’s growth story in many ways. It is one of India’s most vibrant textile and industry hubs. It also contributes to our country’s wind energy capacity. This region is also known for its spirit of enterprise. Our risk-taking entrepreneurs and MSMEs play a role in making us the fastest-growing economy,” said PM Modi.ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 05:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ
January 27th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್) ಅವರು ಹಸಿರು ನಿಶಾನೆ ತೋರಿದರು.ಕಾಶಿ ತಮಿಳು ಸಂಗಮಂ 2.0 ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 17th, 06:40 pm
ವೇದಿಕೆಯಲ್ಲಿ ಉಪಸ್ಥಿತರಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟದ ಸಹೋದ್ಯೋಗಿಗಳು, ಕಾಶಿ ಮತ್ತು ತಮಿಳುನಾಡಿನ ವಿದ್ವಾಂಸರು, ತಮಿಳುನಾಡಿನಿಂದ ಕಾಶಿಗೆ ಬಂದಿರುವ ನನ್ನ ಸಹೋದರ ಸಹೋದರಿಯರು, ಇತರ ಎಲ್ಲ ಗಣ್ಯರು, ಮಹಿಳೆಯರೆ ಮತ್ತು ಸಜ್ಜನರೇ! ನೀವೆಲ್ಲ ನೂರಾರು ಕಿಲೋಮೀಟರ್ ಪ್ರಯಾಣ ಮಾಡಿ ಇಷ್ಟೊಂದು ಸಂಖ್ಯೆಯಲ್ಲಿ ಕಾಶಿಗೆ ಬಂದಿದ್ದೀರಿ. ನೀವೆಲ್ಲರೂ ಕಾಶಿಗೆ ಅತಿಥಿಗಳಿಗಿಂತ ಹೆಚ್ಚಾಗಿ ನನ್ನ ಕುಟುಂಬದ ಸದಸ್ಯರಾಗಿ ಬಂದಿದ್ದೀರಿ. ಕಾಶಿ-ತಮಿಳು ಸಂಗಮಕ್ಕೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ.ಕಾಶಿ ತಮಿಳು ಸಂಗಮಂ 2023 ಉದ್ಘಾಟಿಸಿದ ಪ್ರಧಾನ ಮಂತ್ರಿ
December 17th, 06:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿಂದು ಕಾಶಿ ತಮಿಳು ಸಂಗಮಂ-2023 ಉದ್ಘಾಟಿಸಿದರು. ನಂತರ ಮೋದಿ ಅವರು ಕನ್ಯಾಕುಮಾರಿ-ವಾರಾಣಸಿ ತಮಿಳು ಸಂಗಮಂ ರೈಲಿಗೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಅವರು ತಿರುಕ್ಕುರಲ್, ಮಣಿಮೇಕಲೈ ಮತ್ತು ಇತರ ಶ್ರೇಷ್ಠ ತಮಿಳು ಸಾಹಿತ್ಯದ ಬಹು ಭಾಷೆ ಮತ್ತು ಬ್ರೈಲ್ ಅನುವಾದಗಳನ್ನು ಲೋಕಾರ್ಪಣೆ ಮಾಡಿದರು. ನಂತರ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಕಾಶಿ ತಮಿಳು ಸಂಗಮಂ ತಮಿಳುನಾಡು ಮತ್ತು ಕಾಶಿ ನಡುವಿನ ಪುರಾತನ ಸಂಬಂಧದ ಕೊಂಡಿಗಳನ್ನು ಆಚರಿಸುವ, ಪುನರುಚ್ಚರಿಸುವ ಮತ್ತು ಮರುಶೋಧಿಸುವ ಗುರಿ ಹೊಂದಿದೆ – ಇವೆರಡು ದೇಶದ ಪ್ರಮುಖ ಮತ್ತು ಪ್ರಾಚೀನ ಕಲಿಕೆಯ ಸ್ಥಾನಗಳನ್ನು ಹೊಂದಿವೆ.ಮೀರಾಬಾಯಿ ನಮ್ಮ ದೇಶದ ಮಹಿಳೆಯರಿಗೆ ಸ್ಪೂರ್ತಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 29th, 11:00 am
ನನ್ನ ಪ್ರೀತಿಯ ಪರಿವಾರದವರೆ, ನಮಸ್ಕಾರ. ‘ಮನದ ಮಾತಿಗೆ’ ನಿಮಗೆ ಮತ್ತೊಮ್ಮೆ ಸ್ವಾಗತ. ನಾಡಿನಾದ್ಯಂತ ಹಬ್ಬ ಹರಿದಿನಗಳ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಈ ಕಂತು ಪ್ರಸಾರವಾಗುತ್ತಿದೆ. ಮುಂಬರುವ ಎಲ್ಲಾ ಹಬ್ಬಗಳಿಗೆ ನಿಮ್ಮೆಲ್ಲರಿಗೂ ಅನಂತ ಶುಭ ಹಾರೈಕೆಗಳು.ಬೆಂಗಳೂರಿನ ಇಸ್ರೋ ಕೇಂದ್ರದಿಂದ ಮರಳಿದ ನಂತರ ದೆಹಲಿಯಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಆಂಗ್ಲ ಅನುವಾದ
August 26th, 01:18 pm
ಇಂದು ಬೆಳಿಗ್ಗೆ ನಾವು ಬೆಂಗಳೂರಿಗೆ ಭೇಟಿ ನೀಡಿದ್ದೆ. ನಾನು ಬೆಳಿಗ್ಗೆಯೇ ಇಲ್ಲಿಗೆ ಆಗಮಿಸಿದೆ ಮತ್ತು ದೇಶಕ್ಕಾಗಿ ಅದ್ಭುತ ಸಾದನೆಯನ್ನು ಮಾಡಿದ ವಿಜ್ಞಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದೆ. ಹಾಗಾಗಿ ನಾನು ಇಂದು ಬೆಳಗಿನ ಜಾವವೇ ಬೆಂಗಳೂರಿಗೆ ಹೋಗಿದ್ದೆ. ಆದರೆ ಸುರ್ಯೋದಯಕ್ಕೂ ಮುನ್ನವೇ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಜನರು ಚಂದ್ರಯಾನದ ಯಶಸ್ಸುನ್ನು ಸಂಭ್ರಮಿಸಿದ ರೀತಿ ನಂಬಲಾಗದಷ್ಟು ಸ್ಪೂರ್ತಿದಾಯಕವಾಗಿತ್ತು. ಮತ್ತು ಈಗ ಸೂರ್ಯನು ತೀವ್ರವಾದ ಬಿಸಿಲಿನಲ್ಲಿ ಸುಡುತ್ತಿದ್ದಾನೆ, ಅದು ಚರ್ಮವನ್ನೂ ಸಹ ಸುಡುತ್ತದೆ.ಇಲ್ಲಿಗೆ ಬಂದಿರುವ ನಿಮ್ಮೊಂದಿಗೆ ಈ ತೀವ್ರವಾದ ಬಿಸಿಲಿನಲ್ಲಿ ಚಂದ್ರಯಾನದ ಯಶಸ್ಸಿನ ಸಂತೋಷದಲ್ಲಿ ಪಾಲ್ಗೊಳ್ಳಲು ಮತ್ತು ಆಚರಣೆಯ ಆನಂದ ಹಂಚಿಕೊಳ್ಳುವ ಸೌಭಾಗ್ಯ ನನಗೆ ದೊರೆತಿದೆ. ಅದಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ.ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿಯವರಿಗೆ ನಾಗರಿಕರಿಂದ ಭವ್ಯ ಸ್ವಾಗತ
August 26th, 12:33 pm
ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ʻಚಂದ್ರಯಾನ -3ʼ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿದ ಹಿನ್ನೆಲೆಯಲ್ಲಿ ಇಸ್ರೋ ತಂಡದೊಂದಿಗೆ ಸಂವಹನ ನಡೆಸಿದ ನಂತರ ಪ್ರಧಾನಿ ಮೋದಿ ಇಂದು ಬೆಂಗಳೂರಿನಿಂದ ದೆಹಲಿಗೆ ಬಂದಿಳಿದರು. ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ನ 4 ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ನೇರವಾಗಿ ಬೆಂಗಳೂರಿಗೆ ತೆರಳಿದ್ದರು. ಶ್ರೀ ಜೆ.ಪಿ. ನಡ್ಡಾ ಅವರು ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದರು. ಪ್ರಧಾನಿಯವರ ವಿದೇಶಿ ಭೇಟಿಯ ಯಶಸ್ಸಿಗಾಗಿ ಹಾಗೂ ಭಾರತೀಯ ವಿಜ್ಞಾನಿಗಳ ಮಹತ್ವದ ಸಾಧನೆಗಾಗಿ ಪ್ರಧಾನ ಮಂತ್ರಿಗಳನ್ನು ನಡ್ಡಾ ಅವರು ಸನ್ಮಾನಿಸಿದರು.