ಲೇಹ್‌ನಲ್ಲಿ 'ತಥಾಗತರ ಪೂಜ್ಯ ಅವಶೇಷಗಳ ಪವಿತ್ರ ಪ್ರದರ್ಶನ'ದ ಉದ್ಘಾಟನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
May 02nd, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಲೇಹ್‌ನಲ್ಲಿ ಆರಂಭಗೊಂಡ 'ತಥಾಗತರ ಪಜ್ಯ ಅವಶೇಷಗಳ ಪವಿತ್ರ ಪ್ರದರ್ಶನ' ಉದ್ಘಾಟನೆಯ ಬಗ್ಗೆ ಇಂದು ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನ ಜನವರಿ 3 ರಂದು ಪ್ರಧಾನಮಂತ್ರಿ ಅವರಿಂದ ಉದ್ಘಾಟನೆ
January 01st, 05:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 3 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಆಧ್ಯಾತ್ಮಿಕ ಶುದ್ಧತೆ ಮತ್ತು ಪರಿಪೂರ್ಣತೆ ಸಾರುವ “ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ (“ಬೆಳಕು ಮತ್ತು ಕಮಲ (ಆಧ್ಯಾತ್ಮಿಕ ಸಂಕೇತ): ಜ್ಞಾನೋದಯ ವ್ಯಕ್ತಿಯ ಅವಶೇಷ”) ಎಂಬ ಶೀರ್ಷಿಕೆಯಡಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.