‘ಕರ್ಮಯೋಗಿ ಸಾಧನಾ ಸಪ್ತಾಹ’ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 02nd, 10:40 am

ಪ್ರಧಾನ ಕಾರ್ಯದರ್ಶಿ ಶ್ರೀ ಪಿ. ಕೆ. ಮಿಶ್ರಾ, ಕರ್ಮಯೋಗಿ ಭಾರತದ ಅಧ್ಯಕ್ಷರಾದ ಶ್ರೀ ಎಸ್. ರಾಮದೊರೈ, ಸಾಮರ್ಥ್ಯ ವೃದ್ಧಿ ಆಯೋಗದ ಅಧ್ಯಕ್ಷರಾದ ಎಸ್. ರಾಧಾ ಚೌಹಾಣ್, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು

April 02nd, 10:31 am

ಸಾಮರ್ಥ್ಯ ನಿರ್ಮಾಣ ಆಯೋಗದ (CBC) ಸ್ಥಾಪನಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು.

'ಕರ್ಮಯೋಗಿ ಸಪ್ತಾಹ' - ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ

October 19th, 06:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 'ಕರ್ಮಯೋಗಿ ಸಪ್ತಾಹ' – ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದರು.

ಅಕ್ಟೋಬರ್ 19ರಂದು ರಾಷ್ಟ್ರೀಯ ಕಲಿಕಾ ವಾರ- “ಕರ್ಮಯೋಗಿ ಸಪ್ತಾಹ’ಕ್ಕೆ ಪ್ರಧಾನಮಂತ್ರಿ ಚಾಲನೆ

October 18th, 11:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 19ರಂದು ಬೆಳಿಗ್ಗೆ 10.30ಕ್ಕೆ ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ರಾಷ್ಟ್ರೀಯ ಕಲಿಕಾ ವಾರ “ಕರ್ಮಯೋಗಿ ಸಪ್ತಾಹ’ ವನ್ನು ಉದ್ಘಾಟಿಸಲಿದ್ದಾರೆ.