ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 09th, 10:15 am
ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.