ಲಡಾಖ್ ಲೆಫ್ಟಿನೆಂಟ್ ಗವರ್ನರ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
January 05th, 01:25 pm
ಲಡಾಖ್ ಲೆಫ್ಟಿನೆಂಟ್ ಗವರ್ನರ್ ಶ್ರೀ ಕವಿಂದರ್ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಲಡಾಖ್ ನ ಲೆಫ್ಟಿನೆಂಟ್ ಗವರ್ನರ್
August 02nd, 07:13 pm
ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ಶ್ರೀ ಕವಿಂದರ್ ಗುಪ್ತಾ ಅವರು ಇಂದು ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.