“ಕೇರಳ’’ ರಾಜ್ಯದ ಹೆಸರನ್ನು “ಕೇರಳಂ’’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ
February 24th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತು.ಕೇರಳ ಪಿರವಿಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯಗಳು
November 01st, 09:35 am
ಕೇರಳ ಪಿರವಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ.ಕೇರಳದ ಪಿರಾವಿಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಶುಭಾಶಯ ಕೋರಿದರು
November 01st, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೇರಳದ ಪಿರಾವಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ.ಕೇರಳ ಪಿರವಿ ದಿನದಂದು ಕೇರಳದ ಜನತೆಗೆ ಪ್ರಧಾನಮಂತ್ರಿಯವರು ಶುಭಾಶಯ ಕೋರಿದ್ದಾರೆ
November 01st, 09:48 am
ಕೇರಳ ಪಿರವಿ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಜನತೆಗೆ ಶುಭಾಶಯ ಕೋರಿದ್ದಾರೆ.