ಜೋರ್ಡಾನ್ ನ ರಾಜನೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ
March 19th, 07:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ತಿಳಿಸಿ, ಆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.ಜೋರ್ಡಾನ್ ಮಹಾರಾಜರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ
March 02nd, 09:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ಮಹಾ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.