ಕಂಚಿನ ಪದಕ ಗೆದ್ದ ಕಿರಣ್ ಬಲಿಯಾನ್ ಅವರಿಗೆ ಪ್ರಧಾನಿ ಅಭಿನಂದನೆ

September 30th, 02:57 pm

ಏಷ್ಯನ್ ಕ್ರೀಡಾಕೂಟದಲ್ಲಿ ಶಾಟ್ಪುಟ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕಿರಣ್ ಬಲಿಯಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.